ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ.
ಆಗಸ್ಟ್ 31ರಂದು ದೀರ್ಘ ವಿಚಾರಣೆಯನ್ನು...
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ಅಭಿಯೋಜನಾ ಮಂಜೂರಾತಿ ವಜಾ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ಇಂದು ಹೈಕೋರ್ಟ್‌ನಲ್ಲಿ ನಡೆಯುತ್ತಿದೆ. ಊಟದ ವಿರಾಮದ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮಧ್ಯಾಹ್ನ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಾಗಿದೆ.
ನಕಲಿ ಸಹಿ ವಿಚಾರವಾಗಿ ಸಿಎಂ ಪತ್ನಿ...
"ಬಿಜೆಪಿಯೇತರ ಸರ್ಕಾರಗಳನ್ನು ಕೆಡವಲು, ವಿರೋಧ ಪಕ್ಷಗಳ ನಾಯಕರನ್ನು ಹಣಿಯಲು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಹೆಣೆಯುತ್ತಿರುವ ತಂತ್ರದ ಭಾಗವಾಗಿ ನ್ಯಾಯಬದ್ಧವಾಗಿ ಮುಡಾ ನಿವೇಶನ ಪಡೆದಿದ್ರೂ ಸಿ ಎಂ ಸಿದ್ದರಾಮಯ್ಯ ವಿರುದ್ಧ ಆರೋಪ...
ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ–ಜೆಡಿಎಸ್ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ ಎಂದು ಸಿಎಂ...