ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್‌ಗೆ ಇ.ಡಿ ಸಮನ್ಸ್ಗೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದೆ.
ಇ.ಡಿ ನೀಡಿರುವ ಸಮನ್ಸ್ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ...
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇದೀಗ, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಸ್ನೇಹಮಯಿ ಕೃಷ್ಣ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ (ಕೇಂದ್ರ ತನಿಖಾ ದಳಕ್ಕೆ) ವಹಿಸಲು ಧಾರವಾಡದ ಹೈಕೋರ್ಟ್ ಪೀಠ ನೀರಾಕರಿಸಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ ಪ್ರಕರಣ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ವರದಿ ಸಲ್ಲಿಸಲು ಏಕಸದಸ್ಯ ನ್ಯಾಯಾಂಗ ಆಯೋಗಕ್ಕೆ ನೀಡಿದ್ದ ಗಡುವನ್ನು ರಾಜ್ಯ ಸರ್ಕಾರ ಮೇ 31ರವರೆಗೆ ವಿಸ್ತರಿಸಿದೆ.
ಆಯೋಗವು ಆರಂಭದಲ್ಲಿ ಜನವರಿ ಮಧ್ಯದ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ತನಿಖೆ ಮುಂದುವರಿಸದಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ.
ಸಿಬಿಐ ತನಿಖೆಗೆ ಕೋರಿರುವ ಅರ್ಜಿಯನ್ನು...