ಮುಡಾ ಹಗರಣದಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ದೂರಿದರು.
ಬೆಂಗಳೂರಿನ...
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತ್ರ ಜಾತ್ಯಾತೀತ ನಾಯಕ ಹಾಗೂ ಹಿಂದುಳಿದ ವರ್ಗಗಳ ಶಕ್ತಿ ಆಗಿದ್ದಾರೆ ಎಂದು ಮಾಜಿ ಸಚಿವೆ, ವಿಪ ಸದಸ್ಯೆ ಡಾ. ಉಮಾಶ್ರೀ ಹೇಳಿದರು.
ಬಾಗಲಕೋಟ ಜಿಲ್ಲೆಯ ಮಹಾಲಿಂಗಪುರ ಪಟ್ಟಣದ ಜಿಎಲ್‌ಬಿಸಿ ಅತಿಥಿ...
ಪ್ರಜಾಪ್ರಭುತ್ವದ ಬುಡವನ್ನೇ ಅಲ್ಲಾಡಿಸುವ ಬಿಜೆಪಿಯ ದ್ವೇಷ ರಾಜಕಾರಣಕ್ಕೆ; ಕರ್ನಾಟಕದ ಜನತೆಯ ಸಂವಿಧಾನಾತ್ಮಕ ಆಯ್ಕೆಗೆ ಮೋದಿ ಮತ್ತು ಶಾ ಒಡ್ಡಿರುವ ಸವಾಲಿಗೆ; ನಿಷ್ಪಕ್ಷಪಾತ ತನಿಖೆ ನಡೆಯಲಿ ಎಂಬ ನೆಪದಲ್ಲಿ ನಡೆಸುತ್ತಿರುವ ನಿರಂಕುಶ ಪ್ರಭುತ್ವಕ್ಕೆ; ಮಾಧ್ಯಮಗಳ...
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ವರದಿಯು ಸದ್ಯ ಸರ್ಕಾರದ ಕೈ ಸೇರಿದ್ದು, ಬಿಜೆಪಿಗರಲ್ಲಿ ಢವಢವ ಶುರುವಾಗಿದೆ.
ವಾಲ್ಮೀಕಿ ಹಗರಣ, ಮುಡಾ ಹಗರಣದ ಬಗ್ಗೆ ದೊಡ್ಡಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ ನಾಯಕರಿಗೆ...
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರ ತೇಜೋವಧೆ ಖಂಡಿಸಿ ಆಗಸ್ಟ್ 27ರಂದು ರಾಜಭವನ ಚಲೋ ಹಮ್ಮಿಕೊಂಡಿದ್ದು, ವಿಜಯಪುರ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಈ ಚಳುವಳಿಯಲ್ಲಿ ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ...