ಮುಡಾ ಹಗರಣದ ವಿರುದ್ಧ ಶನಿವಾರ ಬೆಳಗ್ಗೆ 8:30ಗೆ ಪಾದಯಾತ್ರೆ ಆರಂಭವಾಗಲಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲಾಗುತ್ತದೆ ಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಬಿಜೆಪಿ ಪಾದಯಾತ್ರೆಗೆ ಎನ್‌ಡಿಎ ಒಕ್ಕೂಟದ ಮಿತ್ರ...
ಲೋಕಸಭಾ ಚುನಾವಣಾ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಸದ್ದು ಮಾಡುತ್ತಿವೆ. ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಪಿ ಅವರು ಆತ್ಮಹತ್ಯೆ...
ಆರ್‌ಟಿಐ ಕಾರ್ಯಕರ್ತರೆಂದು ಗಂಗರಾಜು ಮತ್ತು ಸ್ನೇಹಮಹಿ ಕೃಷ್ಣರವರು ಮುಡಾ ಹಗರಣ ಕುರಿತು ಸಿಎಂ ಸಿದ್ದರಾಮಯ್ಯನವರ ಮೇಲೆ ಸುಳ್ಳು ಆರೋಪ ಮಾಡುತ್ತಿರುವುದು ಖಂಡನೀಯ ಎಂದು ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ...
ಮುಡಾ ಹಗರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ ಎಂ ಪಾರ್ವತಿ ಸೇರಿ ಆರು ಮಂದಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ದೂರು ನೀಡಿದ್ದಾರೆ.
ಸಿಎಂ...
ಇಂದಿನಿಂದ (ಜು.15) ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣ ಸೇರಿದಂತೆ ಹಲವು ಆರೋಪಗಳು ವಿರೋಧ ಪಕ್ಷಗಳ ಕೈಗೆ ಬಲವಾದ ಅಸ್ತ್ರವಾಗುವ ಸಾಧ್ಯತೆಯಿದೆ. ಸರ್ಕಾರ ಕೂಡ ಪ್ರತಿಪಕ್ಷಗಳನ್ನು ಎದುರಿಸಲು...