ಮುಡಾ ಹಗರಣ | ದೇವೇಗೌಡರ ಮೇಲೆ ಬಿಎಸ್‌ವೈ ಗುರುತರ ಆರೋಪ, ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸಲಿ: ರಮೇಶ್‌ ಬಾಬು

ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ 2011 ಮಾರ್ಚ್‌ 3ರಂದು ಅಂದಿನ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು...

ಚಿತ್ರದುರ್ಗ | ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ತನಿಖೆ ಎದುರಿಸಿ ಸತ್ಯವೆಂದು ಸಾಬೀತು ಮಾಡಲಿ: ಸಂಸದ ಗೋವಿಂದ ಎಂ ಕಾರಜೋಳ

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ತನಿಖೆ ಎದುರಿಸಿ ಸತ್ಯವೆಂದು ಸಾಬೀತು ಮಾಡಲಿ ಎಂದು ಚಿತ್ರದುರ್ಗ ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು. ಚಿತ್ರದುರ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, "ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ...

ಚಿಕ್ಕಬಳ್ಳಾಪುರ | ಮುಡಾ ಹಗರಣದ ಉನ್ನತ ಮಟ್ಟದ ತನಿಖೆಗೆ ಬಿಜೆಪಿ ಆಗ್ರಹ

'ಮುಡಾ ಸ್ವಾಧೀನಪಡಿಸಿಕೊಂಡಿರುವ ಅತೀ ಕಡಿಮೆ ಬೆಲೆಯ ಜಮೀನಿಗೆ ಪ್ರತಿಷ್ಠಿತ ಬಡಾವಣೆಯಲ್ಲಿ ಹೆಚ್ಚು ಬೆಲೆ ಬಾಳುವ ನಿವೇಶನ ಹಂಚಿಕೆ ಮಾಡಲಾಗಿದೆ. ಮುಡಾ ಹಗರಣವು ದೇಶದ ದೊಡ್ಡ ಹಗರಣ" ಎಂದು ಚಿಕ್ಕಬಳ್ಳಾಪುರ ಬಿಜೆಪಿಯ ಜಿಲ್ಲಾ ಪ್ರಧಾನ...

ಚುನಾವಣೆಯಲ್ಲಿ ಮೋದಿ ಬಲ ಕುಸಿತಗೊಂಡಿದ್ದರಿಂದ ಇಡಿ ದಾಳಿ ವಿಳಂಬ: ಸಚಿವ ಪ್ರಿಯಾಂಕ್ ಖರ್ಗೆ

"ವಿರೋಧ ಪಕ್ಷಗಳ ಮೇಲೆ ನಡೆಯುವ ಐಟಿ ಮತ್ತು ಇಡಿ ದಾಳಿ ಆಶ್ಚರ್ಯವೇನಲ್ಲ. ಲೋಕಸಭಾ ಚುನಾವಣೆಯಲ್ಲಿ ಮೋದಿ ಬಲ ಕುಸಿತಗೊಂಡ ಪರಿಣಾಮ ವಾಲ್ಮೀಕಿ ಹಗರಣದ ಇಡಿ ದಾಳಿ ವಿಳಂಬವಾಗಿದೆ" ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ವಾಲ್ಮೀಕಿ ನಿಗಮ, ಮುಡಾ ಹಗರಣ |‌ ಸದನದಲ್ಲಿ ಗಂಭೀರ ಚರ್ಚೆ ಮಾಡುತ್ತೇವೆ: ಆರ್‌ ಅಶೋಕ್

ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರು‌ದ್ಧ ಬಿಜೆಪಿ ಹೋರಾಟ ಮುಂದುವರಿಸಿದ್ದು, ಸದನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ತಿಳಿಸಿದರು. ಬಿಜೆಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ...

ಜನಪ್ರಿಯ

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

Tag: ಮುಡಾ ಹಗರಣ