ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಕೇಂದ್ರ ಗುಪ್ತಚರ ಇಲಾಖೆ ಸೂಚನೆ ಮೇರೆಗೆ...
"ಮುಡಾ ಪ್ರಕರಣದ ನೆಪದಲ್ಲಿ ಅಹಿಂದ ಸಮುದಾಯದ ನಾಯಕ ಸಿಎಂ ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ" ಎಂದು ಯುವ ಮುಖಂಡ ಜಿ.ಬಿ.ವಿನಯ್ ಕುಮಾರ್ ಹೇಳಿದರು.
ದಾವಣಗೆರೆಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಿದ್ದರಾಮಯ್ಯನವರಂತಹ ಪ್ರಾಮಾಣಿಕ ರಾಜಕಾರಣಿ...
ಬಿಜೆಪಿಯವರು ಮುಡಾ ಆರೋಪ ಮಾಡಿ ಸಿದ್ದರಾಮಯ್ಯನವರ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದೆ. ಇದೊಂದು ಕೇಂದ್ರ ಸರ್ಕಾರದ ಯೋಜಿತ ಮತ್ತು ಪ್ರಯೋಜಿತ ಹುನ್ನಾರ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...
ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಮತ್ತು ಜೆಡಿಎಸ್ ಸಂಸದರು ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಅಕ್ರಮಗಳನ್ನು ಖಂಡಿಸಿ ಪ್ರತಿಭಟಿಸಿದರು.
ಆಡಳಿತರೂಢ ಕಾಂಗ್ರೆಸ್ ಪಕ್ಷವು ವಾಲ್ಮೀಕಿ ನಿಗಮದ ಹಣವನ್ನು ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರ ಎಸಗಿದೆ. ಹಾಗೂ ಮೈಸೂರು ನಗರ...
ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ ಮರೀಗೌಡ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಮೈಸೂರು ನಗರದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ,...