ದಾವಣಗೆರೆ | ಅಹಿಂದ ಸಮುದಾಯಗಳನ್ನು ಅಧಿಕಾರದಿಂದ ದೂರವಿಡಲು ವಿಪಕ್ಷಗಳ ಹುನ್ನಾರ : ಜಿ.ಬಿ.ವಿನಯ್ ಕುಮಾರ್

"ಮುಡಾ ಪ್ರಕರಣದ ನೆಪದಲ್ಲಿ ಅಹಿಂದ ಸಮುದಾಯದ ನಾಯಕ ಸಿಎಂ ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ" ಎಂದು ಯುವ ಮುಖಂಡ ಜಿ.ಬಿ.ವಿನಯ್ ಕುಮಾರ್ ಹೇಳಿದರು. ದಾವಣಗೆರೆಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಿದ್ದರಾಮಯ್ಯನವರಂತಹ ಪ್ರಾಮಾಣಿಕ ರಾಜಕಾರಣಿ...

ಮುಡಾ ಆರೋಪ | ಸಿದ್ದರಾಮಯ್ಯ ವಿರುದ್ದ ಕೇಂದ್ರ ಸರ್ಕಾರ ಪ್ರಾಯೋಜಿತ ಹುನ್ನಾರ : ಸಚಿವ ರಾಜಣ್ಣ

ಬಿಜೆಪಿಯವರು ಮುಡಾ ಆರೋಪ ಮಾಡಿ ಸಿದ್ದರಾಮಯ್ಯನವರ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದೆ. ಇದೊಂದು ಕೇಂದ್ರ ಸರ್ಕಾರದ ಯೋಜಿತ ಮತ್ತು ಪ್ರಯೋಜಿತ ಹುನ್ನಾರ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...

ಮುಡಾ, ವಾಲ್ಮೀಕಿ ನಿಗಮ ಅಕ್ರಮ ಖಂಡಿಸಿ ದೆಹಲಿಯಲ್ಲಿ ಬಿಜೆಪಿ ಸಂಸದರ ಪ್ರತಿಭಟನೆ, ಸಿಎಂ ರಾಜೀನಾಮೆಗೆ ಆಗ್ರಹ

ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಮತ್ತು ಜೆಡಿಎಸ್ ಸಂಸದರು ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಅಕ್ರಮಗಳನ್ನು ಖಂಡಿಸಿ ಪ್ರತಿಭಟಿಸಿದರು. ಆಡಳಿತರೂಢ ಕಾಂಗ್ರೆಸ್ ಪಕ್ಷವು ವಾಲ್ಮೀಕಿ ನಿಗಮದ ಹಣವನ್ನು ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರ ಎಸಗಿದೆ. ಹಾಗೂ ಮೈಸೂರು ನಗರ...

ಮೈಸೂರು | ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕ್ರಮ; ಮುಡಾ ಅಧ್ಯಕ್ಷ ಎಚ್ಚರಿಕೆ

ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ ಮರೀಗೌಡ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಮೈಸೂರು ನಗರದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ,...

ಜನಪ್ರಿಯ

ಬೆಳಗಾವಿ |ಕ್ಲಸ್ಟರ್ ಕಿಚನ್‌ಗೆ ಅಡುಗೆ ಸಿಬ್ಬಂದಿ ವಿರೋಧ!

ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಬಿಸಿಯಾದ, ತಾಜಾ ಹಾಗೂ ಪೌಷ್ಟಿಕ ಆಹಾರ ಒದಗಿಸುವ...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

Tag: ಮುಡಾ