ರಾಜಕೀಯ ರಹಿತವಾಗಿ ಆರೋಗ್ಯಪೂರ್ಣ ಕಾರ್ಯಕ್ರಮಗಳನ್ನು ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಆಯೋಜಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ರಕ್ತದಾನದ ಜಾಗೃತಿ ಮೂಡಿಸಲು ನಿರಂತರವಾಗಿ ಪ್ರಯತ್ನಿಸುಸುತ್ತಿದೆ. ರಕ್ತದಾನ ಎಂಬುದು ಶ್ರೇಷ್ಠದಾನ ಅನ್ನುವುದನ್ನು ಮನವರಿಕೆ ಮಾಡಿಕೊಂಡು ವಿದ್ಯಾರ್ಥಿಗಳು ಮಹತ್ಕಾರ್ಯದಲ್ಲಿ ಭಾಗವಹಿಸಬೇಕು ಎಂದು...