ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ನೀಗಿಸಿ, ಮೂಲಸೌಕರ್ಯಗಳನ್ನು ಕಲ್ಪಿಸಿ ರೋಗಿಗಳಿಗೆ ಗುಣಮಟ್ಟದ ಸೇವೆ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ...
ಅರೆ ನಗ್ನವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿ ಹಾಗೂ ಅದೇ ಪ್ರದೇಶದ 20-30 ಮೀ. ತಗ್ಗಿನಲ್ಲಿ ಪತಿ ಬೇವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ...
ನಾರಾಯಣಪುರ ಜಲಾಶಯದ ಕೃಷ್ಣ ನದಿಯ ಹಿನ್ನೀರು ಬಳಸಿ ವಿದ್ಯುತ್ ಉತ್ಪಾದಿಸುತ್ತಿರುವ ಮುರುಡೇಶ್ವರ ಪವರ್ ಕಾರ್ಪೊರೇಷನ್ ಕಂಪೆನಿ(ಎಂಪಿಸಿಎಲ್) ವಿರುದ್ಧ ತನಿಖೆ ನಡೆಸಿ 3 ದಿನಗಳೊಳಗಾಗಿ ವರದಿ ಸಲ್ಲಿಸಲು ವಿಜಯಪುರ ಜಿಪಂ ಸಿಇಒ ಜಿಲ್ಲಾ ಮಟ್ಟದ...
ಕನ್ನಡ ಭಾಷೆ ಉಳಿಸಿ, ಬೆಳೆಸಲು ಸರ್ಕಾರವು ಎಲ್ಲ ಇಲಾಖೆಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶಿಸಬೇಕು. ಇತ್ತೀಚಿನ ದಿನಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರು ಕನ್ನಡದಲ್ಲಿ ತೀರ್ಪುಗಳನ್ನು ಕೊಡುತ್ತಿರುವುದು ಕನ್ನಡಿಗರು ಹೆಮ್ಮೆ ಪಡುವಂಥ ಸಂಗತಿಯಾಗಿದೆ ಎಂದು ವಿಜಯಪುರ...
ಫೆ. 15ರಂದು ನಡೆಯಲಿರುವ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ನಾಟಕಕಾರ, ಕವಿ, ಹಿರಿಯ ಸಾಹಿತಿ, ನಿವೃತ್ತ ಮುಖ್ಯೋಪಾಧ್ಯಾಯ ಅಶೋಕ ಪಿ.ಮಣಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಕಸಾಪ...