ಬ್ರಿಟಿಷ್ ಸರ್ಕಾರದಲ್ಲಿ ಪ್ರಾರಂಭವಾದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಮಾದರಿ ಪ್ರಾಥಮಿಕ ಶಾಲೆ ನೂರಾರು ವಿದ್ಯಾರ್ಥಿಗಳ ಜೀವನ ರೂಪಿಸಿದೆ. ನೂರಕ್ಕೂ ಹೆಚ್ಚು ವರ್ಷ ಕಂಡಿರುವ ಶಾಲೆ ಈಗ ಶತಮಾನೋತ್ಸವ ಸಂಭ್ರಮದ ಕನಸು...
ನಿನ್ನೆ(ಜ.30) ಸಂಜೆ ಸ್ನೇಹಿತರೊಂದಿಗೆ ಕಾಲುವೆಗೆ ಈಜಲು ಹೋಗಿದ್ದ ಯುವಕನೊಬ್ಬ ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ಹೊರವಲಯದ ಹಡಲಗೇರಿಯಲ್ಲಿ ನಡೆದಿದೆ.
ಮೃತನನ್ನು ಯುವಕನನ್ನು ಪಟ್ಟಣದ ವಿದ್ಯಾನಗರ ನಿವಾಸಿ ಕಾರ್ತಿಕ್...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಫೆಬ್ರವರಿ 15ರಿಂದ ನಡೆಯುವ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗುವವರು ತಮ್ಮ ಸ್ವ-ವಿವರ ಸಹಿತ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದ್ದು, ಸಾಹಿತ್ಯ ಲೋಕಕ್ಕೆ...
ವಿದ್ಯಾರ್ಥಿಗಳು ತಮ್ಮ ನಿತ್ಯದ ಓದಿನೊಂದಿಗೆ ಕಾನೂನು ಅರಿವು ಹಾಗೂ ಹಕ್ಕುಗಳ ಬಗ್ಗೆ ಜ್ಞಾನ ಹೊಂದಿರುವುದು ಅಗತ್ಯವಾಗಿದೆ ಎಂದು ಡಿವೈಎಸ್‌ಪಿ ಬಲ್ಲಪ್ಪ ನಂದಗಾಂವ್ ಹೇಳಿದರು.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಮೊರಾರ್ಜಿ ದೇಸಾಯಿ ವಸತಿ...
ಮುಂಗಡ ಬೇಡಿಕೆ ಆಧಾರದ ಮೇಲೆ ಇತ್ತೀಚಿಗೆ ಬಿಡುಗಡೆಯಾದ ತಳಿವರ್ಧಕ ಬೀಜಗಳಿಗೆ ಆದ್ಯತೆ ನೀಡಿ ಕಡಿಮೆ ಖರ್ಚಿನಲ್ಲಿ ಮಾಡಬಹುದಾದ ಬೀಜೋತ್ಪಾದನೆ ಕೃಷಿಯಲ್ಲಿ ಪರಿಣಿತಿ ಸಾಧಿಸಿದಲ್ಲಿ ಹೆಚ್ಚುವರಿ ಅದಾಯ ಖಚಿತ ಎಂದು ಸಹಾಯಕ ಕೃಷಿ ನಿರ್ದೇಶಕ...