ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಆಡಳಿತ ನಿರೀಕ್ಷೆಯಂತೆ ಕಾಂಗ್ರೆಸ್ ಸದಸ್ಯರ ಪಾಲಾಗಿದೆ.
14 ಸದಸ್ಯರ ಬಲದ ಪಟ್ಟಣ ಪಂಚಾಯಿತಿನಲ್ಲಿ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ...
ಬಿದರಕುಂದಿ ಆದರ್ಶ ವಿದ್ಯಾಲಯದಲ್ಲಿ 2024-25ನೇ ಸಾಲಿನ ತರಗತಿ ದಾಖಲಾತಿಗಾಗಿ ಆರ್‌ಎಂಎಸ್ಎ ಶಾಲೆಯಲ್ಲಿ ಆಗಸ್ಟ್ 13, 14ರಂದು 4ನೇ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದೆ.
ಬಿಇಒ ಬಿ ಎಸ್ ಸಾವಳಗಿ ಹಾಗೂ ಆರ್‌ಎಂಎಸ್ಎ ಶಾಲೆಯ ಮುಖ್ಯ...
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ, ನೆರಬೆಂಚಿ ಹಾಗೂ ಆಲೂರ ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟ ತಡೆಗಟ್ಟಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಅಬಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ, ಅಬಕಾರಿ ಅಧಿಕಾರಿ ಹೊಸಮನಿ ಅವರಿಗೆ...
ಶೋಷಣೆ ಮುಕ್ತ ಕೃಷಿ ಪರಿಸರ ಹಾಗೂ ಸುಸ್ಥಿರ ಆದಾಯದ ಮೂಲಗಳನ್ನು ಸೃಜಿಸಲು ಜಾರಿಯಾಗಿರುವ ಎಫ್‌ಪಿಒಗಳೊಂದಿಗೆ ಸೃಜನಾತ್ಮಕ ಹೆಜ್ಜೆಯನ್ನಿಡಲು ರೈತರು ಮುಂದಾಗಬೇಕೆಂದು ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಅರವಿಂದ ಕೊಪ್ಪ ಕರೆ...
ಜಾನಪದ ಹಳ್ಳಿಗಾಡಿನಲ್ಲಿ ಇನ್ನೂ ಜೀವಂತವಾಗಿದೆ. ಜಾನಪದದಲ್ಲಿ ಸಮಾಜದ ಭಾಗವಾಗಿರುವ ಲಿಂಗತ್ವ ಅಲ್ಪಸಂಖ್ಯಾತರಿಗೂ ಗೌರವದ ಬದುಕು ಕಟ್ಟಿಕೊಡುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬಿ ಮಂಜಮ್ಮ ಜೋಗತಿ ಹೇಳಿದರು.
ವಿಜಯಪುರ ಜಿಲ್ಲೆಯ...