ಭಾರತವು ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವುದು, ಮೂಲಭೂತ ಹಕ್ಕುಗಳನ್ನು ಹೊಂದಿರುವುದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಮೂಲಕ ಮಾತ್ರ ಎಂದು ಶಾಸಕ ನಾಡಗೌಡ್ ಹೇಳಿದರು.
ತಾಳಿಕೋಟಿ ಪಟ್ಟಣದಲ್ಲಿ ಕಂದಾಯ ಇಲಾಖೆ ಹಾಗು ತಾಲೂಕ...
ಮುದ್ದೇಬಿಹಾಳ ತಾಲೂಕಿನ ಎಪಿಎಂಸಿ ಯಾರ್ಡ್ ಗ್ಯಾಸ್ ಸಿಲೆಂಡರ್ ಏಜೆನ್ಸಿ ಮುಂದುಗಡೆ ನೂರಾರು ಗೃಹಿಣಿಯರು ಸುಳ್ಳು ಸುದ್ದಿಗೆ ಬಲಿಯಾಗಿ ಬೆಳ್ಳಂ ಬೆಳಿಗ್ಗೆ ಎಲ್ಲ ಕೆಲಸಗಳನ್ನು ಬಿಟ್ಟು ಇ-ಕೆವೈಸಿ ಮಾಡಿಸಲು ಬಂದಿದ್ದೇವೆಂದು ಹೇಳಿದ ಸಾರ್ವಜನಿಕರು ವಾಸ್ತವ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಮುಖ್ಯರಸ್ತೆಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಶಾಲಾ ಮಕ್ಕಳು ಹೈರಾಣಾಗಿದ್ದಾರೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕುಡಿಯಲು ಶುದ್ಧ ನೀರಿಲ್ಲ, ಶೌಚಾಲಯದ ವ್ಯವಸ್ಥೆಯೂ ಸರಿಯಿಲ್ಲ. ಕೊಠಡಿಗಳ ಕೊರತೆಯಿದ್ದು, ವಿದ್ಯಾರ್ಥಿಗಳಿಗೆ...
ಬಿಜಾಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ಬದ್ಧವಿದೆ. ಸಂಶೋಧನಾ ಕೇಂದ್ರ ಸ್ಥಾಪನೆಗೆ ಮೀಸಲಿರಿಸಿದ ಜಮೀನಿನ ಕುರಿತು ಸ್ಥಳ ಪರಿಶೀಲನೆ ಮಾಡಿದ ಅಧಿಕಾರಿಗಳ ಸಮಿತಿ, ಜಮೀನು ಕೃಷಿಗೆ ಯೋಗ್ಯವಿಲ್ಲ...
ಸ್ವಸಹಾಯ ಸಂಘಗಳ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ಉದ್ದೇಶಕ್ಕೆ ಮುದ್ದೇಬಿಹಾಳ ತಾಲೂಕು ಪಂಚಾಯ್ತಿಯಿಂದ ಪಟ್ಟಣದಲ್ಲಿ ನಿರ್ಮಿಸಿರುವ ಮಳಿಗೆಗಳು ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿವೆ.
ಪಟ್ಟಣದ ಲಕ್ಷ್ಮೀ ಚಿತ್ರಮಂದಿರದ ಎದುರಿಗೆ ಮುದ್ದೇಬಿಹಾಳದಿಂದ ತಂಗಡಗಿಗೆ ಹೋಗುವ ರಸ್ತೆಯಲ್ಲಿ ಕಳೆದ...