ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕು ವೇಗವಾಗಿ ಬೆಳೆಯುತ್ತಿದೆ. ಈ ತಾಲೂಕಿಗೆ ಗ್ರಾಮೀಣ ಠಾಣೆಯ ಅವಶ್ಯಕತೆಯಿದ್ದು, ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಉತ್ತರ ವಲಯ ಐಜಿಪಿ ಚೇತನ ಸಿಂಗ್ ರಾಥೋಡ್ ಅವರಿಗೆ ಪಿಎಸ್ಆರ್ ಮಾನವ...
ಚಿರತೆಯೊಂದು ಮನೆಯ ಅಂಗಳಕ್ಕೆ ಬಂದು ಮುಧೋಳ ನಾಯಿಯನ್ನು ಹೊತ್ತೊಯ್ದ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಗರೆ ಗ್ರಾಮದಲ್ಲಿ ನಡೆದಿದೆ.
ಮನೆಯ ಮಾಲೀಕ ಕೃಷ್ಣಮೂರ್ತಿ, ಎಂದಿನಂತೆ ನಾಯಿಯನ್ನು ಮನೆಯ ಅಂಗಳದಲ್ಲಿ ಕಟ್ಟಿ ಹಾಕಿದ್ದರು. ಶನಿವಾರದಂದು ಮಧ್ಯ...
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ಸೇಬು ಬೆಳೆದ ರೈತ ಶ್ರೀಶೈಲ ತೇಲಿಯವರ ಹೆಸರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ಮನ್ ಕೀ ಬಾತ್’ನಲ್ಲಿ ಉಲ್ಲೇಖಿಸಿದ್ದಾರೆ.
"ಗುಡ್ಡಗಾಡು ಪ್ರದೇಶದಲ್ಲಿ ಸೇಬು ಬೆಳೆಬಹುದು ಎನ್ನುವುದನ್ನು ಸುಳ್ಳಾಗಿಸಿ...
ವಿದ್ಯಾರ್ಥಿನಿಯೊಬ್ಬಳಿಗೆ ಮಾನಸಿಕ ಕಿರುಕುಳ ನೀಡಿ ಅವಳ ಸಾವಿಗೆ ಕಾರಣರಾದ ಬಾಗಲಕೋಟೆ ನಗರದ ಶಾರದಾ ಪಿಯು ಕಾಲೇಜಿನ ಉಪನ್ಯಾಸಕ ಹಾಗೂ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಕಾಲೇಜಿನ ಪರವಾನಿಗೆಯನ್ನು...
'ಮೂರು ದಿನಗಳ ಕಾಲ ನಡೆಯುವ ರನ್ನ ವೈಭವಕ್ಕೆ ಯಾವುದೇ ಕುಂದುಬರದಂತೆ ಎಲ್ಲ ಸಿದ್ದತೆ ಭರದಿಂದ ಸಾಗಿದೆ. ಅಧಿಕಾರಿಗಳು ಪರಿಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ರನ್ನ ವೈಭವ ವಿಜೃಂಭಣೆಯಿಂದ ನಡೆಯುವುದರಲ್ಲಿ ಯಾವುದೇ ಸಂದೇಹವಿಲ್ಲ' ಎಂದು ಜಿಲ್ಲಾ...