ಬಾಗಲಕೋಟೆಯ ಘಟಪ್ರಭಾ ನದಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯಿಂದಾಗಿ ನದಿ ಬರಡಾಗುವ ಭೀತಿ ಎದುರಾಗಿದೆ. ಅಕ್ರಮ ಮರಳು ದೋಚಣೆಯನ್ನು ತಕ್ಷಣ ನಿಲ್ಲಿಸಲು ಕ್ರಮವಹಿಸಬೇಕು ಎಂದು ರೈತ ಸಂಘ ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಿದೆ....
ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನೀಡದ ಸಮಸ್ಯೆ ಪರಿಹರಿಸದೆ ಹೋದರೆ ಮುಂಬರುವ ನ. 17ಕ್ಕೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಬರುವುದನ್ನು ಮುತ್ತಿಗೆ ಹಾಕಿ ಗದ್ದನಕೇರಿ ಕ್ರಾಸ್‌ನಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಬಾಗಲಕೋಟೆ ಜಿಲ್ಲಾ...
ಸಾಲಬಾಧೆಯಿಂದ ಬೇಸತ್ತ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಾಲಾಪುರ ಗ್ರಾಮದಲ್ಲಿ ನಡೆದಿದೆ.
ಗುರುಬಸಪ್ಪ ನಂದುಗೌಡ ಪಾಟೀಲ(37) ಮೃತ ರೈತ. ಬ್ಯಾಂಕ್ ಹಾಗೂ ಖಾಸಗಿ ಸಂಸ್ಥೆಯಲ್ಲಿ ಎರಡು ಲಕ್ಷಕ್ಕೂ...
ಕಬ್ಬು ಸಾಗಣೆಯನ್ನು ಹೆಚ್ಚಿಸಲು ಮತ್ತು ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ರಸ್ತೆಗಳ ದಟ್ಟಣೆಯನ್ನು ಕಡಿಮೆ ಮಾಡಲು ಸಚಿವ ಆರ್ ಬಿ ತಿಮ್ಮಾಪುರ ಅವರು ಲೋಕೋಪಯೋಗಿ ಇಲಾಖೆಯಿಂದ ₹12 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಯೋಜನೆಗೆ...
ಸಕ್ಕರೆ ಕಾರ್ಖಾನೆಗೆ ಷೇರು ಹಾಗೂ ಜಮೀನು ಸ್ವಾಧೀನಪಡಿಸಿಕೊಳ್ಳುವುದರಿಂದ ಹಿಡಿದು ಅಗತ್ಯ ಅನುಮತಿ ಪಡೆಯುವವರೆಗೆ ಬಂದ್ ಆಗಿದ್ದ ಕಾರ್ಖಾನೆಗೆ ಮೂಲ ಪ್ರಾರಂಭ ಮತ್ತು ಪುನರಾರಂಭಕ್ಕೆ ರೈತ ಕಾರ್ಮಿಕರಿಗೆ ವಚನ ಭ್ರಷ್ಟನಾಗದೆ, ಕೊಟ್ಟ ಮಾತಿನಂತೆ ನಡೆದುಕೊಂಡಿರುವೆ...