ಡಿಕೆಶಿ ‘ಬೆಂಗಳೂರು ನಡಿಗೆ’; ಆರ್‌ಎಸ್‌ಎಸ್‌ ಬಟ್ಟೆ ಧರಿಸಿ ಶಾಸಕ ಮುನಿರತ್ನ ಹೈಡ್ರಾಮ

ಬೆಂಗಳೂರು ಜನರ ಸಮಸ್ಯೆ ಮತ್ತು ಅಭಿಪ್ರಾಯ ಆಲಿಸಲು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ 'ಬೆಂಗಳೂರು ನಡಿಗೆ' ಕಾರ್ಯಕ್ರಮ ನಡೆಸುತ್ತಿದ್ದಾರೆ. ಭಾನುವಾರ ಬೆಳಗ್ಗೆ ಮತ್ತಿಕೆರೆಯ ಬಳಿಕ ಜೆ.ಪಿ ಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆದಿದೆ. ಈ ವೇಳೆ, ಬಿಜೆಪಿ...

ಪೊಲೀಸರಿಂದ ನ್ಯಾಯ ಸಿಕ್ಕಿಲ್ಲ, ನನಗೆ ನ್ಯಾಯ ಬೇಕು: ಶಾಸಕ ಮುನಿರತ್ನ ವಿರುದ್ಧ ಬಿಜೆಪಿಗೆ ಮಹಿಳೆ ದೂರು

ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸಾಮೂಹಿಕ ಅತ್ಯಾಚಾರ ಆರೋಪ ಮಾಡಿದ್ದ ಮಹಿಳೆಯು ಪೊಲೀಸರಿಂದ ನ್ಯಾಯ ಸಿಗದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಚೇರಿಗೆ ದೂರು ನೀಡಿ ನ್ಯಾಯ ಕೋರಿದ್ದಾರೆ. ಅತ್ಯಾಚಾರ...

ಅತ್ಯಾಚಾರ ಸೇರಿ ಮೂರು ಪ್ರಕರಣದಲ್ಲಿ ಬಿಜೆಪಿ ಶಾಸಕ‌ ಮುನಿರತ್ನಗೆ ಎಸ್‌ಐಟಿ ಕ್ಲೀನ್‌ ಚೀಟ್‌

ಮಹಿಳೆ ಮೇಲೆ ಅತ್ಯಾಚಾರ, ಜಾತಿನಿಂದನೆ ಸೇರಿದಂತೆ ಒಟ್ಟು ಆರು ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿನಗರದ ಬಿಜೆಪಿ ಶಾಸಕ‌ ಮುನಿರತ್ನಗೆ ಮೂರು ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಸ್ಐಟಿ ಅಧಿಕಾರಿಗಳು...

ಮುನಿರತ್ನ ಹಣ ಕೊಡಲಿ, ಮೆಟ್ರೋ ನಿಲ್ದಾಣಕ್ಕೆ ಅವರ ಹೆಸರೇ ಇಡುವೆ: ಡಿಸಿಎಂ ಡಿ ಕೆ ಶಿವಕುಮಾರ್ ಲೇವಡಿ

ಮುನಿರತ್ನ ಅವರು ಬೆಟ್ಟದಲಸೂರು ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಹಣ ನೀಡಿದರೆ, ಆ ನಿಲ್ದಾಣಕ್ಕೆ ಮುನಿರತ್ನ ಅಂಡ್ ಕಂಪನಿ ಎಂದೇ ಹೆಸರಿಡಲು ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕುಟುಕಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ...

ವೈರಸ್‌ ಇಂಜೆಕ್ಟ್‌ ಮಾಡಿ ಸಾಮೂಹಿಕ ಅತ್ಯಾಚಾರ; ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

ಬಿಜೆಪಿ ಶಾಸಕ ಮುನಿರತ್ನ ತನ್ನ ಬೆಂಬಲಿಗರೊಂದಿಗೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ, ಜೊತೆಗೆ ಜೀವನಪರ್ಯಂತ ಗುಣಮುಖವಾಗದ ಕಾಯಿಲೆಯ ವೈರಸ್‌ ಇಂಜೆಕ್ಟ್‌ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದು, ಬಿಜೆಪಿ ಶಾಸಕರ ವಿರುದ್ಧ ಮತ್ತೊಂದು...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಮುನಿರತ್ನ