ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
2020...
ಬಿಜೆಪಿ ಶಾಸಕ ಮುನಿರತ್ನ ಅವರದ್ದು ಅಸಹ್ಯಕರ ಬೆಳವಣಿಗೆ. ಇಂತಹ ದುಷ್ಟ ಶಕ್ತಿಗಳನ್ನು ಸೆದೆ ಬಡಿಯಬೇಕು ಎಂದು ಮಾಜಿ ಸಂಸದ ಡಿ ಕೆ ಸುರೇಶ್ ಆಕ್ರೋಶ ವ್ತಕ್ತಪಡಿಸಿದರು.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, "ಮುನಿರತ್ನ...
ಈಗಾಗಲೇ ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ...
ಸೆಪ್ಟೆಂಬರ್ 19ರ 50ಕ್ಕೂ ಅಧಿಕ ಪ್ರಮುಖ ಸುದ್ದಿಗಳು ಇಲ್ಲಿ ನೀವು ಓದಬಹುದು. ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಪ್ರಕರಣ, ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ ಮೊದಲಾದವುಗಳು ವಿವರ ಇಲ್ಲಿದೆ.
ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದೆ.
ಮುನಿರತ್ನ...