ಶಿವಮೂರ್ತಿ ಶರಣರ ವಿರುದ್ದ ನಡೆಯುತ್ತಿರುವ ಪೋಕ್ಸೊ ಪ್ರಕರಣಗಳ ವಿಚಾರಣೆಗಾಗಿ ಶರಣರು ಜುಲೈ 3ರಂದು ಕೋರ್ಟ್‌ಗೆ ಖುದ್ದಾಗಿ ಹಾಜರಾಗಬೇಕು ಎಂದು ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಸೋಮವಾರ ಆದೇಶಿಸಿದ್ದಾರೆ.
2...
ನೂರಾರು ಕೋಟಿಗಳ ಆಸ್ತಿಯು ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಹೆಸರಿನಲ್ಲಿದ್ದು, ಟ್ರಸ್ಟಿನ ಸದಸ್ಯರಿಂದ ಆಸ್ತಿ ಮತ್ತು ಆದಾಯ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳು ಮತ್ತು ಆಶ್ರಮದ ಭಕ್ತರು ಆರೋಪಿಸುತ್ತಿದ್ದು, ಕಳೆದ ಎರಡು ವರ್ಷಗಳಿಂದ...
ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿದೆ.
ಮೈಸೂರಿನ ಒಡನಾಡಿ ಸಂಸ್ಥೆಯ ಪರ...
ಮರುಘಾ ಮಠದ ಹಣ, ಆಸ್ತಿ ದುಬರ್ಳಕೆ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್.ಕೆ ಬಸವರಾಜನ್ ವಿರುದ್ಧದ ಪ್ರಕರಣದಲ್ಲಿ ಅತ್ಯಾಚಾರ ಆರೋಪಿ ಮುರುಘಾ ಶಿವಮೂರ್ತಿ ಅವರೂ ಸಾಕ್ಷಿಯಾಗಿದ್ದಾರೆ.
2007ರಲ್ಲಿ ಬಿಪಿಎ ಪಡೆದು...
ಚಿತ್ರದುರ್ಗದ ಮುರುಘಾ ಮಠದ ಅತ್ಯಾಚಾರ ಆರೋಪಿ ಶಿವಮೂರ್ತಿ ಮುರುಘಾ ಅವರ ಬಿಡುಗಡೆ ಇಂದು (ಬುಧವಾರ) ಸಾಧ್ಯವಿಲ್ಲ ಎಂದು ಸರ್ಕಾರಿ ವಕೀಲ ಜಗದೀಶ್ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುರುಘಾ ಅವರ ವಿರುದ್ಧ ಎರಡು...