ಮಠದ ಶಾಲೆಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಆರೋಪಿ ಶಿವಮೂರ್ತಿ ಮುರುಘಾ ಅವರಿಗೆ ಹೈಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ. ಆದರೆ, ಚಿತ್ರದುರ್ಗ...
ಅಪ್ರಪ್ತಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನದಲ್ಲಿರುವ ಮುರುಘಾ ಮಠದ ಆರೋಪಿ ಮುರುಘಾ ಶಿವಮೂರ್ತಿ ಮಠದ ಪೀಠ ತ್ಯಾಗ ಮಾಡಬೇಕೆಂದು ಮಾಜಿ ಸಚಿವ ಎಚ್ ಏಕಾಂತಯ್ಯ ಒತ್ತಾಯಿಸಿದ್ದಾರೆ.
ಚಿತ್ರದುರ್ಗದಲ್ಲಿ...
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಅವರು ನಿಯಮಿತ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಆರೋಪಿ ಪರವಾಗಿ ವಕೀಲ ಸಂದೀಪ್ ಎಸ್ ಪಾಟೀಲ್ ಅರ್ಜಿ...
ಮಠ ಮತ್ತು ಎಸ್‌ಜೆಎಂ ಶಿಕ್ಷಣ ಸಂಸ್ಥೆಗಳ ದೈನಂದಿನ ವ್ಯವಹಾರಗಳ ಮೇಲ್ವಿಚಾರಣೆ ಮಾಡಲು ರಚಿಸಲಾದ ತಾತ್ಕಾಲಿಕ ಆಡಳಿತ ಸಮಿತಿಯು ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಅವರನ್ನು ಆಯ್ಕೆ ಮಾಡಿದೆ.
ಮುರುಘಾ ಮಠದ ಶಿವಮೂರ್ತಿ ಮುರುಘಾ...
ಚಿತ್ರದುರ್ಗದ ಮುರುಘಾ ಮಠಕ್ಕೆ ಸರ್ಕಾರದ ಆಡಳಿತಾಧಿಕಾರಿ ನೇಮಕವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಅಧಿಕಾರ ಸರ್ಕಾರಕ್ಕೆ...