ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಬೇಕೆಂದು ಸಮುದಾಯಗಳ ಮುಖಂಡರ ನೇತೃತ್ವದಲ್ಲಿ ಮುಳಬಾಗಿಲು ತಾಲೂಕು ಆಡಳಿತ ಶಾಂತಿ ಸಭೆ ನಡೆಸಿತು.
ತಾಲೂಕು ಆಡಳಿತ, ನಗರಸಭೆ ಮತ್ತು ಪೊಲೀಸ್ ಇಲಾಖೆಯಿಂದ ಎರಡು...
ಮುಳಬಾಗಿಲು ತಾಲೂಕು ಅಭಿವೃದ್ಧಿ ಕಡೆ ಸಾಗಬೇಕು, ರಾಜ್ಯ ಸರ್ಕಾರ ಅನುದಾನಗಳನ್ನು ನಮಗೆ ಸರಿಯಾಗಿ ನೀಡುತ್ತಿಲ್ಲ, ಆದರೂ ಸರ್ಕಾರದ ಮೇಲೆ ಒತ್ತಡ ಹಾಕಿ ಅನುದಾನಗಳನ್ನು ಪಡೆದು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ...
ಮುಳಬಾಗಿಲು ತಾಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿಗೆ ವಾರ್ಡನ್ ತಮ್ಮ ಸೊಂಟದ ಬೆಲ್ಟ್‌ನಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆಂದು ವಿದ್ಯಾರ್ಥಿ ತಾಯಿ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ವಾರ್ಡನ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ತಮ್ಮ...
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿ ವ್ಯಕ್ತಿಯೊಬ್ಬರು ಮನೆಯಲ್ಲಿಯೇ ಕೆಮಿಕಲ್ ಮಿಶ್ರಿತ ಹಾಲು ತಯಾರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಸವಟೂರು ಗ್ರಾಮದ ನರೇಶ್ ರೆಡ್ಡಿ ಎನ್ನುವವರು ಮನೆಯಲ್ಲಿ ಯೂರಿಯಾ, ಸೋಡಾ, ಕೃತಕ ಬಣ್ಣ ಬಳಸಿ ಹಾಲು...
ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಪರಿಹಾರ ಘೋಷಿಸಬೇಕು ಎಂದು ಭಾರತೀಯ ಕಿಸಾನ್ ಸಂಘ ಒತ್ತಾಯಿಸಿದೆ.
ಮಾವಿನ ಹಣ್ಣು ಮತ್ತು ಟೊಮೆಟೊಗೆ ಲಾಭದಾಯಕ ಬೆಲೆ ನೀಡಬೇಕು. ಮಾವಿಗೆ ಪ್ರತಿ ಎಕರೆಗೆ 50 ಸಾವಿರ ರೂಗಳ ಪರಿಹಾರವನ್ನು...