ಕೋಲಾರ | ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್: ಪೊಲೀಸ್ ಬಂದೋಬಸ್ತ್

ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್‌ ರೂಮ್‌ಗೆ ಇವಿಎಂ ಮೆಷಿನ್‌ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್‌ ಆದ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ.ಮೊದಲ ಹಂತದ ಮತದಾನ ಮುಗಿದ ಬಳಿಕ, ಇವಿಎಂ...

ಕೋಲಾರ | ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗೆ 30 ವರ್ಷ ಜೈಲು

ಅಪ್ರಾಪ್ತೆ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದ ಆರೋಪಿಗೆ ಕೋಲಾರ ಸೆಷನ್ಸ್ ನ್ಯಾಯಾಲಯ 30 ವರ್ಷ ಜೈಲು ಶಿಕ್ಷೆ ಮತ್ತು ₹50 ಸಾವಿರ ದಂಡ ವಿಧಿಸಿ ಆದೇಶ ನೀಡಿದೆ.ಕಳೆದ ವರ್ಷ 2022ರ ಅಕ್ಟೋಬರ್ 9ರಂದು...

ಕಡೇ ಕ್ಷಣದ ಹೈಡ್ರಾಮ: ಕೊತ್ತೂರು ಮಂಜು ಒತ್ತಡಕ್ಕೆ ಮುಳುಬಾಗಿಲು ಅಭ್ಯರ್ಥಿಯನ್ನೇ ಬದಲಿಸಿದ ಕಾಂಗ್ರೆಸ್

ಮುಳುಬಾಗಿಲು ಕ್ಷೇತ್ರದ ಅಭ್ಯರ್ಥಿ ಬದಲಾಯಿಸಿದ ಕಾಂಗ್ರೆಸ್ಡಾ. ಮುದ್ದುಗಂಗಾಧರ್ ಬದಲಿಗೆ ಆದಿನಾರಾಯಣಗೆ ಟಿಕೆಟ್ನಾಮಪತ್ರ ಸಲ್ಲಿಸಲು ಇಂದು(ಏಪ್ರಿಲ್ 20) ಕೊನೆ ದಿನವಾಗಿರುವ ಇಂದೇ ಕಾಂಗ್ರೆಸ್‌ ಟಿಕೆಟ್ ಹಂಚಿಕೆ ವಿಚಾರದಲ್ಲೊಂದು ಹೈಡ್ರಾಮಾ ನಡೆದಿದೆ.ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು...

ಜನಪ್ರಿಯ

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

Tag: ಮುಳಬಾಗಿಲು