ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಇದ್ದಲಗಿ ಗ್ರಾಮದ ಮುಳಗಡೆ ಸಂತ್ರಸ್ತರ ಮೂಲಭೂತ ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯ 37ನೆಯ ದಿನ ಎಮ್ಮೆಟ್ಟಿ ಗ್ರಾಮದ ಸಂತ್ರಸ್ತರು...
ಭಾರತದಿಂದ ಹಿಂದಿರುಗುತ್ತಿದ್ದ ಇರಾನ್ ನೌಕಾಪಡೆಗೆ ಸೇರಿದ ‘ಐಆರ್‌ಐಎಸ್ ಡೆನಾ’ ಯುದ್ಧನೌಕೆಯೊಂದು ಶ್ರೀಲಂಕಾ ಕರಾವಳಿ ಸಮೀಪ ಬುಧವಾರ ಮುಳುಗಡೆಯಾಗಿದ್ದು, ಹಡಗಿನಲ್ಲಿದ್ದ ಸುಮಾರು 140ಕ್ಕೂ ಹೆಚ್ಚು ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಹಡಗಿನಿಂದ ತುರ್ತು ಸಂದೇಶ...
ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು, ಸುತ್ತಮುತ್ತಲಿನ ನಾಲ್ಕು ಗ್ರಾಮಗಳ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ.ಜಿಲ್ಲೆಯಲ್ಲಿ ಸತತ ಏಳು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ 1...
ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿಯಲ್ಲಿ ಒಳಹರಿವು ವಿಪರೀತ ಹೆಚ್ಚಿದೆ. ಶೃಂಗೇರಿಯಲ್ಲಿಯೇ ತುಂಗಾನದಿಯು ಅಬ್ಬರಿಸಿ ಹರಿಯುತ್ತಿದ್ದು, ತಿರ್ಥಹಳ್ಳಿಯಲ್ಲಿ ತುಂಗೆಯ ಆರ್ಭಟ ಇನ್ನೂ ಜೋರಾಗಿದೆ. ಇಲ್ಲಿನ ರಾಮೇಶ್ವರ ಮಂಟಪ ಬಹುತೇಕ ಮುಳುಗಡೆಯಾಗಿದೆ....