ಸಾರ್ವಜನಿಕ ವಲಯದ ಬ್ಯಾಂಕ್ ನೌಕರರ ಒಕ್ಕೂಟವು (ಯುಎಫ್‌ಬಿಯು) ಸೋಮವಾರದಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ದೇಶವ್ಯಾಪಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದಿದೆ. ಭಾರತೀಯ ಬ್ಯಾಂಕ್‌ಗಳ ಒಕ್ಕೂಟದ (ಐಬಿಎ) ಜೊತೆ ಭಾನುವಾರ ತಡರಾತ್ರಿ ನಡೆದ ನಿರ್ಣಾಯಕ...
ವಾರಕ್ಕೆ ಐದು ದಿನಗಳ ಕೆಲಸದ ಅವಧಿಯನ್ನು ಜಾರಿಗೆ ತರಬೇಕು ಮತ್ತು ಪರಿಷ್ಕೃತ ‘ಕಾಮಗಾರಿ ಆಧಾರಿತ ಪ್ರೋತ್ಸಾಹಕ’ (PLI) ಯೋಜನೆಯನ್ನು ಹಿಂಪಡೆಯಬೇಕು ಎಂಬ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದೇಶದ ಪ್ರಮುಖ ಬ್ಯಾಂಕ್ ಯೂನಿಯನ್‌ಗಳು...
ಆಟೋ ರಿಕ್ಷಾ, ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ಕನಿಷ್ಠ ಮರಾಠಿ ಭಾಷಾ ಜ್ಞಾನವನ್ನು ಕಡ್ಡಾಯಗೊಳಿಸಿರುವ ಮಹಾರಾಷ್ಟ್ರ ಸರ್ಕಾರದ ಆದೇಶವನ್ನು ವಿರೋಧಿಸಿ ಮುಂಬೈನ ಆಟೋ ಚಾಲಕರು ಸೋಮವಾರದಿಂದ ಮೂರು ದಿನಗಳ ಮುಷ್ಕರವನ್ನು ಆರಂಭಿಸಿದ್ದಾರೆ.
ಈ ನಿಯಮವು...
ಮೇ 20ರಂದು (ನಾಳೆ) ನಡೆಯಲಿದ್ದ ರಾಜ್ಯ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ ನೀಡಿದೆ. ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಸೂಚಿಸಿದೆ. ಮುಷ್ಕರ ಕೈಬಿಟ್ಟು, ಸರ್ಕಾರ ಮತ್ತು ಸಾರಿಗೆ ಸಂಘಟನೆಗಳು ಮಾತುಕತೆಯ ಮೂಲಕ...
ದೇಶಾದ್ಯಂತ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಗಿಗ್ ಕಾರ್ಮಿಕರು ಶನಿವಾರ ತಾತ್ಕಾಲಿಕ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮಧ್ಯಾಹ್ನ 12 ರಿಂದ ಸಂಜೆ 5 ರವರೆಗೆ ಸೇವೆಗಳನ್ನು ಸ್ಥಗಿತಗೊಳಿಸುವಂತೆ...