ಇಂದಿನಿಂದ ಸಾರಿಗೆ ನೌಕರರ ಮುಷ್ಕರ

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದಿನಿಂದ(ಆಗಸ್ಟ್ 5) ಸಾರಿಗೆ ನೌಕರರು ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಒಂದೆಡೆ ಅನಿರ್ದಿಷ್ಟಾವಧಿವರೆಗೆ ಸಾರಿಗೆ ನೌಕರರ ರಜೆಯನ್ನು ರದ್ದುಗೊಳಿಸಿ ಸಾರಿಗೆ ಇಲಾಖೆ...

ಮಂಗಳೂರು | ಇಂದು ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ; ಬಂದ್ ಯಶಸ್ವಿಗೊಳಿಸಲು ಸಂಘಟನೆ ಕರೆ

ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಲು ಮಂಗಳವಾರ ಕರೆ ನೀಡಲಾಗಿರುವ ಕೆಎಸ್‌ಆರ್‌ಟಿಸಿ ನೌಕರರ ಬಂದ್‌ಗೆ ಮಂಗಳೂರು ವಿಭಾಗದಲ್ಲಿಯೂ ಉತ್ತಮವಾದ ಸ್ಪಂದನೆ ದೊರೆಯಲಿದೆ ಎಂದು ಕಾರ್ಮಿಕ ಮುಖಂಡರು ಮಾಹಿತಿ...

ಕೊಪ್ಪಳ | ಕಾರ್ಮಿಕ ವಿರೋಧಿ ಸಂಹಿತೆ ಹಿಂಪಡೆಯಲು ಒತ್ತಾಯಿಸಿ ಪ್ರತಿಭಟನೆ

ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕೊಪ್ಪಳ ಹಾಗೂ ಸಂಯುಕ್ತ ಹೋರಾಟ–ಕರ್ನಾಟಕ ಜಿಲ್ಲಾ ಸಮಿತಿಯಿಂದ ಕೇಂದ್ರ ಸರ್ಕಾರವು ಜಾರಿ ಮಾಡಿರುವ ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕೊಪ್ಪಳದಲ್ಲಿ ಪ್ರತಿಭಟನೆ ನಡೆಯಿತು. ಕೇಂದ್ರ...

ಶಿವಮೊಗ್ಗ | 2ನೆ ದಿನಕ್ಕೆ ಪಾಲಿಕೆ ನೌಕರರ ಮುಷ್ಕರ ; ಬೇಡಿಕೆ ಈಡೇರದ ಹೊರತು ಮುಷ್ಕರ ನಿಲ್ಲದು : ಗೋವಿಂದ್

ಶಿವಮೊಗ್ಗ, ರಾಜ್ಯದ ೧೩ ಮಹಾನಗರಪಾಲಿಕೆ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ಮುಂದಾಗದಿರುವುದರಿಂದ ಇಂದು ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಮುಂದುವರೆದಿದೆ. ಸರ್ಕಾರಿ ನೌಕರರಿಗೆ ಸಮಾನವಾಗಿ , ೭ನೇ ವೇತನ...

ನಾಳೆ (ಜುಲೈ 9) ಭಾರತ್ ಬಂದ್: ಮುಷ್ಕರ ಯಾಕೆ? ಏನೆಲ್ಲ ಲಭ್ಯ – ಯಾವುದು ಅಲಭ್ಯ

ಬ್ಯಾಂಕಿಂಗ್, ಅಂಚೆ ಸೇವೆಗಳು, ಗಣಿಗಾರಿಕೆ, ನಿರ್ಮಾಣ ಹಾಗೂ ಸಾರಿಗೆ ಸೇರಿದಂತೆ ಸರ್ಕಾರಿ ವಲಯಗಳ 25 ಕೋಟಿಗೂ ಹೆಚ್ಚು ಕಾರ್ಮಿಕರು ಜುಲೈ 9ರ ಬುಧವಾರ ದೇಶಾದ್ಯಂತ ಸಾರ್ವತ್ರಿಕ ಮುಷ್ಕರ - ಭಾರತ್ ಬಂದ್‌ಗೆ ಕರೆ...

ಜನಪ್ರಿಯ

ಭದ್ರಾವತಿ | ಜುಗಾರಿ ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

ಭದ್ರಾವತಿ ಅಕ್ರಮ ಇಸ್ಪೀಟು, ತೂರಾ ಬಿಲ್ಲೆ ಜುಗಾರಿ ಅಡ್ಡೆ ಮಾಹಿತಿ ನೀಡಿದಕ್ಕೆ...

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ...

ಶಿವಮೊಗ್ಗ | ಸೂಡಾ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ನೇಮಕ

ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಸಿ.ಜಿ. ಮಧುಸೂದನ್...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

Tag: ಮುಷ್ಕರ