ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಿದ ಮುಸ್ಲಿಂ ಚಿಂತಕರ ಚಾವಡಿ
ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸಲು ಮನವಿ
ಕಳೆದ ಬಾರಿ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ...