ಹಿಂದೂ ಮಹಿಳೆಗೆ ರಕ್ತದಾನ ಮಾಡಲು ಮುಸ್ಲಿಂ ವ್ಯಕ್ತಿಯೊಬ್ಬರಿಗೆ ವೈದ್ಯರು ಅನುಮತಿ ನಿರಾಕರಿಸಿದ ಆತಂಕಕಾರಿ ಘಟನೆ ಮಧ್ಯಪ್ರದೇಶದ ಪನ್ನಾ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ರಕ್ತದಾನದಲ್ಲೂ...
ಮಾರ್ಚ್‌ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಪ್ರಧಾನಿ ಮೋದಿ ಮಾಡಿದ 173 ಭಾಷಣಗಳ ಪೈಕಿ 110 ಭಾಷಣಗಳು ಮುಸ್ಲಿಂ ವಿರುದ್ಧ ದ್ವೇಷ (ಇಸ್ಲಾಮೋಫೋಬಿಯಾ) ಮತ್ತು ಪ್ರಚೋದನಾಕಾರಿಯಾಗಿವೆ ಎಂದು ಹ್ಯೂಮನ್ ರೈಟ್ಸ್ ವಾಚ್...
ಈ ಹಿಂದೆ ಕೇಂದ್ರದಲ್ಲಿ ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರವಿದ್ದಾಗ ದೇಶದಲ್ಲಿ ವಿಪರೀತಕ್ಕೆ ಹೋಗಿದ್ದ ಮುಸ್ಲಿಂ ದ್ವೇಷವು, ಮೋದಿಯವರ ಎನ್‌ಡಿಎ ಮೈತ್ರಿಕೂಟದ ಸರ್ಕಾರದ ಬಂದ ಮೇಲೂ ನಿಲ್ಲುವ ಲಕ್ಷಣ ಕಾಣುತ್ತಿಲ್ಲ.
ಯಾಕೆಂದರೆ ಗುಜರಾತ್‌ನ ವಡೋದರಾದಲ್ಲಿ ಸಿಎಂ...
ಪ್ರಸ್ತುತ ಭಾರತದಲ್ಲಿ ಲೋಕಸಭಾ ಚುನಾವಣೆಗಳು ನಡೆಯುತ್ತಿದ್ದು, ಐದು ಹಂತದಲ್ಲಿ ಮತದಾನ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಕೃತಕ ಬುದ್ಧಿಮತ್ತೆ(ಎಐ) ನಿರ್ಮಿತ ವಿಡಿಯೋಗಳು ಕೋಮು ಸಾಮರಸ್ಯ ಹಾಳು ಮಾಡಿ ಅಪಪ್ರಚಾರಗೊಳಿಸುತ್ತಿರುವುದು ಪ್ರಮುಖ ಬೆದರಿಕೆಯಾಗಿ ಹೊರಹೊಮ್ಮಿದೆ.
ವರದಿಗಳ ಪ್ರಕಾರ...
ದೇಶದ ಪ್ರಧಾನಿ ಅಂದ್ರೆ ಅವರ ಮಾತು ಘನತೆ, ಗಾಂಭೀರ್ಯದಿಂದ ಕೂಡಿರಬೇಕು. ಆದ್ರೆ ಮೋದಿ ಮಾತ್ರ ಪ್ರಧಾನಿ ಘನತೆಗೆ ಕ್ಯಾರೆ ಎನ್ನದೇ ತನ್ನ ಸುಳ್ಳುಗಳನ್ನು ಬಿತ್ತುವ ಕೆಲಸ ಮಾಡ್ತಿದ್ದಾರೆ. ಮೋದಿಯವರು ಹೇಳಿದ ಸುಳ್ಳುಗಳ ಸರಣಿ...