ಭಾರತದ ಸ್ವಾತಂತ್ರ್ಯ ಸಂಗ್ರಾಮ ಅದು ಅಪ್ಪಟ ದೇಶಪ್ರೇಮಿಗಳ ಹೋರಾಟವಾಗಿತ್ತು. ಮತ್ತದು ಪುರುಷರ ಹೋರಾಟ ಅಥವಾ ಹಿಂದೂಗಳ ಹೋರಾಟವಾಗಿರಲಿಲ್ಲ. ಎಲ್ಲಾ ವರ್ಗಗಳ ಮಹಿಳೆಯರೂ ಸೇರಿದಂತೆ ಲಕ್ಷಾಂತರ ಸ್ವಾತಂತ್ರ್ಯ ಕಾರ್ಯಕರ್ತರಿದ್ದರು. ಭಾರತದ ಮುಸ್ಲಿಮರನ್ನು ದೇಶದ್ರೋಹಿಗಳು ಎಂದು...
ಈ ಸಂದರ್ಭದಲ್ಲಿ ನಾವು ಸಾಚಾರ್ ಸಮಿತಿ ವರದಿಯತ್ತ ಕಣ್ಣು ಹಾಯಿಸುವುದು ಮುಖ್ಯ. ಮುಸ್ಲಿಂ ಮಹಿಳೆಯರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಅತ್ಯಂತ ಪ್ರಮುಖವಾದ ಅಂಶಗಳನ್ನು ನ್ಯಾಯಮೂರ್ತಿ ರಾಜೇಂದ್ರ ಸಾಚಾರ್ ಸಮಿತಿ...
ದೇಶದಲ್ಲಿ ‘ಏಕರೂಪ ನಾಗರಿಕ ಸಂಹಿತೆ’ (UCC) ಜಾರಿಗೊಳಿಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಆದರೂ, 1937ರ ‘ಮುಸ್ಲಿಂ ಪರ್ಸನಲ್ ಲಾ’ (ಶರಿಯತ್ ಅಪ್ಲಿಕೇಶನ್ ಆಕ್ಟ್) ಅನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ. ಈ ವಿಚಾರವನ್ನು ಶಾಸಕಾಂಗದ...
ಲೋಕಸಭೆಯಲ್ಲಿ ಮಹಿಳೆಯರಿಗೆ ಯಾವಾಗಲೂ ಕಡಿಮೆ ಪ್ರಾತಿನಿಧ್ಯವಿದೆ ಎಂಬುದು ಪ್ರತಿ ಚುನಾವಣೆ ಬಳಿಕ ಚರ್ಚೆಗೆ ಗ್ರಾಸವಾಗುವ ವಿಚಾರ. ಆದರೆ ಅದರಲ್ಲೂ ಮುಸ್ಲಿಂ ಮಹಿಳೆಯರ ಪ್ರಾತಿನಿಧ್ಯ ಅತಿ ಕಡಿಮೆ. ಹೊಸ ಪುಸ್ತಕವೊಂದರ ಪ್ರಕಾರ ಸ್ವಾತಂತ್ರ್ಯದ ನಂತರ...
ಹೈದರಾಬಾದ್ನ ಬಿಜೆಪಿ ಅಭ್ಯರ್ಥಿ, ವಿವಾದಿತ ನಾಯಕಿ ಕೊಂಪೆಲ್ಲಾ ಮಾಧವಿ ಲತಾ ಅವರು ಮತಗಟ್ಟೆಯಲ್ಲಿ ಬುರ್ಖಾ ಧರಿಸಿದ ಮುಸ್ಲಿಂ ಮಹಿಳೆಯರನ್ನು ತಮ್ಮ ಮತದಾರರ ಗುರುತಿನ ಚೀಟಿಯಲ್ಲಿರುವ ಫೋಟೋಗಳೊಂದಿಗೆ ಹೊಂದಿಸಲು ತಮ್ಮ ಮುಖವನ್ನು ತೋರಿಸುವಂತೆ ಒತ್ತಾಯಿಸುತ್ತಿರುವ...