ಕೊಡಗು | ಮಸೀದಿಯಲ್ಲಿ ನಮಾಜ್ ಮಾಡಿದ್ದ ಮಹಿಳೆ; ಕುಟುಂಬಕ್ಕೆ 25 ವರ್ಷಗಳಿಂದ ಬಹಿಷ್ಕಾರ

ಮುಸ್ಲಿಂ ಮಹಿಳೆಯೊಬ್ಬರು ಮಸೀದಿಯಲ್ಲಿ ನಮಾಜ್ ಮಾಡಿದ್ದಕ್ಕೆ, ಅವರ ಕುಟುಂಬಕ್ಕೆ ಗ್ರಾಮದಲ್ಲಿ ಬಹಿಷ್ಕಾರ ಹಾಕಲಾಗಿದೆ. 25 ವರ್ಷಗಳಿಂದ ಕುಟುಂಬವು ಬಹಿಷ್ಕಾರದ ಸುಳಿಗೆ ಸಿಲುಕಿದೆ ಎಂದು ಆರೋಪಿಸಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗುಂಡಿಗೆರೆಯಲ್ಲಿ ಮಹಿಳೆ ಜುಬೈದಾ...

ಚಾಮರಾಜನಗರ | ಸ್ವಂತ ಹಣದಲ್ಲಿ ಅಂಗನವಾಡಿ ಕೇಂದ್ರ ನಿರ್ಮಿಸಿದ ಮುಸ್ಲಿಂ ಮಹಿಳೆ

ದಕ್ಷಿಣ ಕರ್ನಾಟಕದ ಹಿಂದುಳಿದ ಜಿಲ್ಲೆಗಳಲ್ಲಿ ಚಾಮರಾಜನಗರವೂ ಒಂದು. ರಾಜ್ಯದಲ್ಲಿಯೇ ಹೆಚ್ಚು ಬರ ಪೀಡಿತ ಪ್ರದೇಶ, ಮೂಲಭೂತ ಸೌಕರ್ಯ ವಂಚಿತ ನಗರ ಅನ್ನುವ ಹಣೆಪಟ್ಟಿ ಕಟ್ಟಿಕೊಂಡಿದೆ. ಈ ಹಿಂದೆ ಮೈಸೂರು ಜಿಲ್ಲೆಯ ಭಾಗವಾಗಿದ್ದ ಚಾಮರಾಜನಗರ...

ರಾಯಚೂರು | ಮುಸ್ಲಿಂ ಮಹಿಳೆಯರ ಅವಹೇಳನ; ಆರ್‌ಎಸ್‌ಎಸ್‌ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳಕಾರಿಯಾಗಿ ವಾಟ್ಸಾಪ್‌ ಸ್ಟೇಟಸ್‌ ಹಾಕಿಕೊಂಡಿದ್ದ ಆರ್‌ಎಸ್‌ಎಸ್‌ ಕಾರ್ಯಕರ್ತ ರಾಜು ಎಂಬಾತನ ವಿರುದ್ಧ ರಾಯಚೂರು ಜಿಲ್ಲೆಯ ಲಿಂಗಸುಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ನಿವಾಸಿ ರಾಜು ಎಂಬಾತ ತನ್ನ...

ದಕ್ಷಿಣ ಕನ್ನಡ | ತ್ರಿವಳಿ ತಲಾಖ್: ಪತಿ ವಿರುದ್ಧ ದೂರು ದಾಖಲಿಸಿದ ಮಹಿಳೆ

ತನ್ನ ಪತಿ ಮೂರು ಬಾರಿ ತಲಾಖ್ ಹೇಳಿ, ತಕ್ಷಣ ವಿಚ್ಛೇದನ ನೀಡಿದ್ದಾನೆ ಎಂದು ಆರೋಪಿಸಿ 35 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಪತಿ ಮತ್ತು ಆತನ...

ರಾಜ್ಯದ ಏಕೈಕ ಮುಸ್ಲಿಂ ಶಾಸಕಿ ಕನೀಜ್ ಫಾತಿಮಾ; ಮನೆಯೊಡತಿ ಜನನಾಯಕಿಯಾಗಿದ್ದೇಗೆ?

ಪ್ರಸ್ತುತ ಸನ್ನಿವೇಶದಲ್ಲಿ ಒಬ್ಬ ಹಿಜಾಬ್ ಧರಿಸಿದ ಮುಸ್ಲಿಂ ಮಹಿಳೆ ಭಾರತದ ಚುನಾವಣಾ ರಾಜಕೀಯದಲ್ಲಿ ಗುರುತಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಇಂತಹ ದುರಿತ ಕಾಲದಲ್ಲಿಯೂ ರಾಜಕಾರಣ ಪ್ರವೇಶಿಸಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ ಕನೀಜ್ ಫಾತಿಮಾ. ಕರ್ನಾಟಕದ ಮುಸ್ಲಿಂ ಮಹಿಳೆಯರ...

ಜನಪ್ರಿಯ

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

Tag: ಮುಸ್ಲಿಂ ಮಹಿಳೆ

Download Eedina App Android / iOS

X