ಸರಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ವಿರೋಧಿಸಿ ತನ್ನ ಮೈತ್ರಿ ಪಾಲುದಾರ ಬಿಜೆಪಿ ನಡೆಸುವ ಪ್ರತಿಭಟನೆಯನ್ನು ಬೆಂಬಲಿಸುವುದಿಲ್ಲ ಎಂದು ಜೆಡಿಎಸ್ ಹೇಳಿದೆ.
ಪ್ರತಿಭಟನೆಯಿಂದ ಹೊರಗುಳಿಯುವಂತೆ ಜೆಡಿಎಸ್ ನಾಯಕರು ತಮ್ಮ ಶಾಸಕರಿಗೆ...
ಮುಸ್ಲಿಂ ಮೀಸಲಾತಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಅನಿಮೇಟಡ್ ವಿಡಿಯೋವನ್ನು ಅಳಿಸಿ ಹಾಕುವಂತೆ ಸಾಮಾಜಿಕ ಮಾಧ್ಯಮ ‘ಎಕ್ಸ್’ಗೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.
ಮೇ 4 ರಂದು ಕರ್ನಾಟಕ ಬಿಜೆಪಿ ಘಟಕ ಮುಸ್ಲಿಂ ವಿರೋಧಿ ದೃಶ್ಯವಿರುವ ಅನಿಮೇಟಡ್...
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಮುಸ್ಲಿಂ ಮೀಸಲಾತಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯು ಈಗ ಫಾಕ್ಟ್‌ಚೆಕ್‌ಗೆ ಒಳಗಾಗುತ್ತಿದೆ. ಆದರೆ ಈಗ ಮೋದಿಯವರು ಗುಜರಾತ್‌ನಲ್ಲಿ...
ಮುಸ್ಲಿಂರನ್ನು ಹಿಂದುಳಿದ ಪಟ್ಟಿಗೆ ಸೇರಿಸಿದ್ದಾರೆ ಅಂತ ಹೇಳಲಾಗುತ್ತಿದೆ. ಹಿಂದುಳಿದ ಮೀಸಲಾತಿ ಮುಸ್ಲಿಂರಿಗೆ ಕೊಡಲಾಗಿದೆ ಎಂದು ಪ್ರಧಾನಿ ಮೋದಿಯವರು ಹೇಳಿಕೆ ನೀಡಿದ್ದಾರೆ. ಇದು ಮೋದಿಯ ಮಹಾ ಸುಳ್ಳು ಎಂದು ಮಾಜಿ ಅಡ್ವೋಕೆಟ್ ಜನರಲ್ ರವಿವರ್ಮ...
ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್ ಸರ್ಕಾರಗಳು ಮುಸ್ಲಿಮರಿಗೆ ಮೀಸಲಾತಿಯನ್ನ ನೀಡಿವೆ. ಅದಕ್ಕಾಗಿ, ಹಿಂದುಳಿದವರು ಮತ್ತು ಎಸ್‌ಸಿ/ಎಸ್‌ಟಿ ಸಮುದಾಯಗಳ ಮೀಸಲಾತಿಯನ್ನು ಕಡಿತ ಮಾಡಿವೆ. ಕಸಿದುಕೊಂಡಿವೆ ಎಂದು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಎಲ್ಲ ನಾಯಕರು ಆರೋಪಿಸುತ್ತಿದ್ದಾರೆ....