ಮಹಾರಾಷ್ಟ್ರದಲ್ಲಿ ಮುಸ್ಲಿಂ ಮೀಸಲಾತಿಗೆ ‘ಅಂತಿಮ ಮೊಳೆ’? 2014ರ ನೀತಿಗೆ ಮಹಾಯುತಿ ಸರ್ಕಾರದ ಎಳ್ಳುನೀರು!

ಮಹಾರಾಷ್ಟ್ರದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮುಸ್ಲಿಮರಿಗೆ 5% ಮೀಸಲಾತಿ ನೀಡುವ ನೀತಿಯನ್ನು ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರ ರದ್ದುಗೊಳಿಸಿದೆ. ಸರ್ಕಾರದ ಧೋರಣೆಯು ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ವಿರೋಧ ಪಕ್ಷಗಳು ‘ಅಲ್ಪಸಂಖ್ಯಾತ ವಿರೋಧಿ’ ಕೃತ್ಯವೆಂದು...

ಮುಸ್ಲಿಮರಿಗೆ ಶೇ. 4 ಮೀಸಲಾತಿ ವಿರೋಧಿಸುವ ಬಿಜೆಪಿ ನಿಲುವಿಗೆ ಜೆಡಿಎಸ್‌ನ ಬೆಂಬಲವಿಲ್ಲ

ಸರಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ವಿರೋಧಿಸಿ ತನ್ನ ಮೈತ್ರಿ ಪಾಲುದಾರ ಬಿಜೆಪಿ ನಡೆಸುವ ಪ್ರತಿಭಟನೆಯನ್ನು ಬೆಂಬಲಿಸುವುದಿಲ್ಲ ಎಂದು ಜೆಡಿಎಸ್ ಹೇಳಿದೆ. ಪ್ರತಿಭಟನೆಯಿಂದ ಹೊರಗುಳಿಯುವಂತೆ ಜೆಡಿಎಸ್ ನಾಯಕರು ತಮ್ಮ ಶಾಸಕರಿಗೆ...

ಮುಸ್ಲಿಮರು, ಕಾಂಗ್ರೆಸರನ್ನು ಗುರಿಯಾಗಿಸುವ ಬಿಜೆಪಿಯ ವಿಡಿಯೋ ಅಳಿಸುವಂತೆ ‘ಎಕ್ಸ್’ಗೆ ಚುನಾವಣಾ ಆಯೋಗ ನಿರ್ದೇಶನ

ಮುಸ್ಲಿಂ ಮೀಸಲಾತಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಅನಿಮೇಟಡ್‌ ವಿಡಿಯೋವನ್ನು ಅಳಿಸಿ ಹಾಕುವಂತೆ  ಸಾಮಾಜಿಕ ಮಾಧ್ಯಮ ‘ಎಕ್ಸ್‌’ಗೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಮೇ 4 ರಂದು ಕರ್ನಾಟಕ ಬಿಜೆಪಿ ಘಟಕ ಮುಸ್ಲಿಂ ವಿರೋಧಿ ದೃಶ್ಯವಿರುವ ಅನಿಮೇಟಡ್‌...

‘ಪ್ರಧಾನಿ ಮೋದಿಗೆ ಗುಜರಾತ್‌ನಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಓಕೆ, ಇತರೆಡೆ ಮಾತ್ರ ಬೇಡ’

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಮುಸ್ಲಿಂ ಮೀಸಲಾತಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯು ಈಗ ಫಾಕ್ಟ್‌ಚೆಕ್‌ಗೆ ಒಳಗಾಗುತ್ತಿದೆ. ಆದರೆ ಈಗ ಮೋದಿಯವರು ಗುಜರಾತ್‌ನಲ್ಲಿ...

ಮುಸ್ಲಿಂ ಮೀಸಲಾತಿ | ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ರವಿವರ್ಮ ಕುಮಾರ್

ಮುಸ್ಲಿಂರನ್ನು ಹಿಂದುಳಿದ ಪಟ್ಟಿಗೆ ಸೇರಿಸಿದ್ದಾರೆ ಅಂತ ಹೇಳಲಾಗುತ್ತಿದೆ. ಹಿಂದುಳಿದ ಮೀಸಲಾತಿ ಮುಸ್ಲಿಂರಿಗೆ ಕೊಡಲಾಗಿದೆ ಎಂದು ಪ್ರಧಾನಿ ಮೋದಿಯವರು ಹೇಳಿಕೆ ನೀಡಿದ್ದಾರೆ. ಇದು ಮೋದಿಯ ಮಹಾ ಸುಳ್ಳು ಎಂದು ಮಾಜಿ ಅಡ್ವೋಕೆಟ್ ಜನರಲ್ ರವಿವರ್ಮ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಮುಸ್ಲಿಂ ಮೀಸಲಾತಿ