ಶಿರಸಿ | ಗೋವನ್ನು ರಕ್ಷಿಸಲು ಮುಂದಾದ ಮುಸ್ಲಿಂ ಯುವಕ ಕೆರೆಯಲ್ಲಿ ಮುಳುಗಿ ದುರ್ಮರಣ

ಶಿರಸಿ: ಮುಸ್ಲಿಂ ಯುವಕನೊಬ್ಬ ಗೋವನ್ನು ರಕ್ಷಿಸುವ ಪ್ರಯತ್ನದಲ್ಲಿ ತನ್ನದೇ ಜೀವ ಕಳೆದುಕೊಂಡ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಗ್ರಾಮದ ಅರುಂಧತಿ ನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಮಹಮ್ಮದ್...

ಮುಸ್ಲಿಂ ಯುವಕರನ್ನು ಸಿಲುಕಿಸಲು ಸಂಚು? ಅಪಹರಣ ಪ್ರಕರಣಕ್ಕೆ ಹೊಸ ತಿರುವು!

ಹಿಂದು ಮಹಿಳೆಯ ಅಪಹರಣ ಮತ್ತು ಕಿರುಕುಳ ಪ್ರಕರಣದಲ್ಲಿ ಇಬ್ಬರು ಮುಸ್ಲಿಂ ಯುವಕರ ವಿರುದ್ಧ ಮಾಡಲಾಗಿದ್ದ ಆರೋಪಗಳು ಇದೀಗ ಹೊಸ ತಿರುವು ಪಡೆದುಕೊಂಡಿವೆ. ಈ ಪ್ರಕರಣವು ಪೂರ್ವಯೋಜಿತ ಸಂಚಿನ ಭಾಗವಾಗಿದ್ದು, ಇಬ್ಬರು ಮುಸ್ಲಿಂ ಯುವಕರನ್ನು...

ಹಿಂದೂ ಧರ್ಮ ಪ್ರಚಾರಕ ಪ್ರೇಮಾನಂದರಿಗೆ ತನ್ನ ಕಿಡ್ನಿ ದಾನ ಮಾಡಲು ಮುಂದಾದ ಮುಸ್ಲಿಂ ಯುವಕ

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ 26 ವರ್ಷದ ಮುಸ್ಲಿಂ ಯುವಕನೊಬ್ಬ ತನ್ನ ಒಂದು ಕಿಡ್ನಿಯನ್ನು (ಮೂತ್ರಪಿಂಡ) ಹಿಂದೂ ಧರ್ಮಪ್ರಚಾರಕ ಪ್ರೇಮಾನಂದ ಗೋವಿಂದ ಶರಣ್ 'ಪ್ರೇಮಾನಂದ ಜಿ ಮಹಾರಾಜ್' ಅವರಿಗೆ ದಾನ ಮಾಡಲು ಮುಂದಾಗಿದ್ದಾನೆ. ಹಾಗೆಯೇ...

ಕೋಮುದ್ವೇಷಿ ಕೃತ್ಯ | ಯುವಕನನ್ನು ಹೊಡೆದು ಕೊಂದ ಕೋಮುವಾದಿ ದುರುಳರು

ಕೋಮುವಾದಿ ಗುಂಪೊಂದು 21 ವರ್ಷದ ಯುವಕನನ್ನು ಭೀಕರವಾಗಿ ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಜಾಮನೇರ್ ಪ್ರದೇಶದಲ್ಲಿ ನಡೆದಿದೆ. ಅದೂ, ಘಟನೆಯು ಪೊಲೀಸ್‌ ಠಾಣೆಯಿಂದ ಕೆಲವೇ ಮೀಟರ್‌ ದೂರದಲ್ಲಿ ಕೃತ್ಯ ನಡೆದಿದ್ದು, ಕಾನೂನು-ಸುವ್ಯವಸ್ಥೆಯ ಬಗ್ಗೆ...

ಕುಟುಂಬಸ್ಥರಿಗೂ ತಿಳಿಸದೆ ಮುಸ್ಲಿಂ ಯುವಕನ ಮೃತದೇಹ ಸುಟ್ಟು ಹಾಕಿದ ಪೊಲೀಸರು

ಮುಸ್ಲಿಂ ಯುವಕನೊಬ್ಬನ ಮೃತದೇಹವನ್ನು ಆತನ ಕುಟುಂಬಸ್ಥರಿಗೂ ತಿಳಿಸದೆ ಪೊಲೀಸರು ಸುಟ್ಟು ಹಾಕಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಪೊಲೀಸರ ನಡೆಗೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ. ಇಸ್ಮಾಯಿಲ್ (20) ಎಂಬ ಯುವಕನ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಮುಸ್ಲಿಂ ಯುವಕ