ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದ ಘಟನೆ ಮಂಗಳವಾರ ನಡೆದಿದೆ.
ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಯನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಮಂಗಳವಾರ ಸಂಜೆ ನೈತಿಕ ಪೊಲೀಸ್‌ಗಿರಿ ಪ್ರಕರಣ ನಡೆದಿರುವುದು ವರದಿಯಾಗಿದೆ. ಯುವತಿಗೆ ಚಾಕ್ಲೆಟ್ ಕೊಟ್ಟದ್ದಕ್ಕೆ ಮುಸ್ಲಿಂ ಯುವಕನೋರ್ವನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.
ಮಂಗಳವಾರ ಸಂಜೆ...
ಚಿಕ್ಕಬಳ್ಳಾಪುರದಲ್ಲಿ ಮುಸ್ಲಿಂ ಯುವಕರು ಗೂಂಡಾಗಿರಿ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಚಿಕ್ಕಬಳ್ಳಾಪುರ ನಗರದ ಗೋಪಿಕಾ ಚಾಟ್ಸ್ ಬಳಿ ಮೇ 24ರಂದು ಮುಸ್ಲಿಂ ಯುವತಿ ಮತ್ತು...