ಭಾರತದಿಂದ ಬ್ರಿಟಿಷರನ್ನು ಓಡಿಸುವ ಹೋರಾಟದಲ್ಲಿ ಮುಸ್ಲಿಂ ಸಮುದಾಯದವರೂ ಹೆಚ್ಚಾಗಿ ಪಾಲ್ಗೊಂಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದವರು ಮುಸ್ಲಿಂ ಸಮುದಾಯದವರು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಧಾರವಾಡದಲ್ಲಿ ಸಂತೋಷ್ ಲಾಡ್ ಪೌಂಡೇಶನ್...
ರಾಜಸ್ಥಾನದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ 'ಸೂರ್ಯ ನಮಸ್ಕಾರ'ವನ್ನು ಕಡ್ಡಾಯಗೊಳಿಸಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ. ಇದು ಆ ರಾಜ್ಯದಲ್ಲಿ ಭಾರೀ ಗದ್ದಲ-ವಿರೋಧಕ್ಕೆ ಕಾರಣವಾಗಿದೆ. ಹಲವಾರು ಮುಸ್ಲಿಂ ಸಂಘಟನೆಗಳು ಈ ಕ್ರಮದ ವಿರುದ್ಧ...
ಪೂಜಾ ಸ್ಥಳಗಳ ಕಾಯ್ದೆ 1991 ಜಾರಿಯಲ್ಲಿದ್ದೂ ಜ್ಞಾನವಾಪಿ ಮಸೀದಿಯನ್ನು ಮುಸ್ಲಿಮರಿಂದ ಕಸಿಯುವ ಷಡ್ಯಂತ್ರ ನಡೆಯುತ್ತಿದೆ. ಜ್ಞಾನವಾಪಿಯನ್ನು ನಾವೆಂದೂ ಬಿಟ್ಟು ಕೊಡುವುದಿಲ್ಲ ಎಂದು ಎಸ್‌ಡಿಪಿಐ ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದೆ.
ನಗರದ ಡಾ. ಅಂಬೇಡ್ಕರ್ ವೃತ್ತದ ಬಳಿ...
ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಕಲ್ಲಡ್ಕ ಪ್ರಭಾಕರ್ ಭಟ್ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟ...
ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಮುಸ್ಲಿಂ ಸಮುಧಾಯಕ್ಕೆ ಕಾಂಗ್ರೆಸ್ ನೀಡಿದ್ದ ಯಾವುದೇ ಭರವಸೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಡೇರಿಸಿಲ್ಲ. ಅವರು ಸಮುದಾಯಕ್ಕೆ ವಂಚನೆ ಮಾಡಿದ್ದಾರೆ. ಇಬ್ಬರೂ ನುಡಿದಂತೆ ನಡೆದಿಲ್ಲ...