ಭಾರತದಲ್ಲಿ ಹೋಮಿ ಭಾಭಾ ಯಾವ ಸ್ಥಾನಮಾನ ಹೊಂದಿರುವರೋ ಸಲಾಂ ಪಾಕಿಸ್ತಾನದಲ್ಲಿ ಅದೇ ಸ್ಥಾನಮಾನ ಗಳಿಸಿಕೊಂಡರು. ವಾಸ್ತವದಲ್ಲಿ ಭಾಭಾ ಅವರೇ ಡಾ.ಸಲಾಂ ಅವರಿಗೆ ರೋಲ್ ಮಾಡೆಲ್ ಆಗಿದ್ದರು. ಪಾಕಿಸ್ತಾನವನ್ನು ನ್ಯೂಕ್ಲಿಯರ್ ಶಕ್ತಿಯನ್ನಾಗಿ ಮಾಡುವಲ್ಲಿ ಸಲಾಂ...
ಹಾಗೆ ನೋಡಿದರೆ ಸರ್ಕಾರಿ ಕಾಮಗಾರಿಗಳ ಉದ್ಘಾಟನೆಗೆ ಗುದ್ದಲಿಪೂಜೆ ಮಾಡಿಸುವುದು ಕೂಡಾ ಸಂವಿಧಾನದ ಆಶಯಕ್ಕೆ ವಿರೋಧವೇ ಆಗಿದೆ. ಇದುವರೆಗೂ ಬೇರೆ ಧರ್ಮದವರು ಇದನ್ನು ವಿರೋಧಿಸಿಲ್ಲ. ಕೆಎಸ್‌ಆರ್‌ಟಿಸಿ, ಬಿಎಂಟಿಸಿಗಳಲ್ಲಿ ನೂರಾರು ಮುಸ್ಲಿಂ ಚಾಲಕರು, ನಿರ್ವಾಹಕರು ಇದ್ದಾರೆ....
ಇಡೀ ಪ್ರಕರಣಕ್ಕೆ ಕೋಮುವಾದಿ ತಿರುವು ನೀಡಿ ಪುರೋಲಾದ ಮುಸಲ್ಮಾನರನ್ನು ಬೆದರಿಸಲಾಗಿದೆ. ಮುಸಲ್ಮಾನರು ಅಂಗಡಿಗಳು-ಮನೆಗಳನ್ನು ಖಾಲಿ ಮಾಡಿಸಿ ಊರು ಬಿಡಿಸಲಾಗುತ್ತಿದೆ. ಜಿಲ್ಲಾಡಳಿತ ಮೂಕಪ್ರೇಕ್ಷಕನಾಗಿದೆ. ಮೇ 28ರಂದು ಹಿಂದೂ ರಕ್ಷಾ ಅಭಿಯಾನವು ಪುರೋಲಾದಲ್ಲಿ ಪ್ರದರ್ಶನವೊಂದನ್ನು ನಡೆಸಿತು....
ಹಾಸನ ಶಾಸಕರಾಗಿದ್ದ ಪ್ರೀತಂ ಗೌಡ ಚುನಾವಣೆಯಲ್ಲಿ ಸೋಲುಂಡಿದ್ದಾರೆ. ಆದರೆ, ಅವರು ಮತಭಿಕ್ಷೆಗಾಗಿ ಬಂದಾಗ ಆಡಿದ ಮಾತುಗಳು ಮತ್ತು ಸೋತ ನಂತರ ಮುಸ್ಲಿಂ ಮತದಾರರ ಕುರಿತು ಆಡಿದ ಮಾತು ಗಮನಾರ್ಹ. ಇದು ಎಲ್ಲ ಜನಪ್ರತಿನಿಧಿಗಳಿಗೂ...
ಉತ್ತರ ಪ್ರದೇಶದ ವಾರಾಣಸಿಯಲ್ಲಿನ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿದೆ ಎನ್ನಲಾಗಿರುವ ಶಿವಲಿಂಗ ರಚನೆಯ ಕಾರ್ಬನ್ ಡೇಟಿಂಗ್ ನಡೆಸಲು ಅಲಹಾಬಾದ್ ಹೈಕೋರ್ಟ್, ಶುಕ್ರವಾರ ಅನುಮತಿ ನೀಡಿದೆ.
ʻಜ್ಞಾನವಾಪಿ ಮಸೀದಿಯ ವುಝೂ (ನಮಾಝ್‌ಗೂ ಮುನ್ನ ಅಂಗ ಶುದ್ಧಿ)...