ಪ್ರಸ್ತುತ ಜಗತ್ತಿನಲ್ಲಿ ಮುಸ್ಲಿಮನಾಗಿರುವುದು ಒಬ್ಬಂಟಿ ಭಾವ ಮೂಡಿಸಿತ್ತಿದೆ. ಮುಸ್ಲಿಮರನ್ನು ಉಗ್ರರೆಂದು ಬಿಂಬಿಸಲಾಗುತ್ತಿದೆ. ಇದು, ನನಗೆ ಏಕಾಂಗಿ ಭಾವನೆಯನ್ನು ಹುಟ್ಟುಹಾಕಿದೆ ಎಂದು ಬಾಲಿವುಡ್ ಖ್ಯಾತ ಗಾಯಕ ಲಕ್ಕಿ ಅಲಿ ಹೇಳಿದ್ದಾರೆ.
ತಮ್ಮ ಮನದಾಳದ ಮಾತನ್ನು 'ಎಕ್ಸ್'ನಲ್ಲಿ...
ನೇಹಾ ಹತ್ಯೆಯ ವಿರುದ್ಧ ಕಾಣಿಸಿಕೊಂಡ ಜನಾಕ್ರೋಶದ ಹಿಂದೆ ಸುದ್ದಿ ಮಾಧ್ಯಮಗಳ ಪ್ರಚೋದನೆ ಇತ್ತು. ಬಿಜೆಪಿಯ ದ್ವೇಷ ರಾಜಕಾರಣವಿತ್ತು. ಕೊಲೆ ಮಾಡಿದವನು ಮುಸ್ಲಿಂ ಎನ್ನುವುದು ಮುಖ್ಯವಾಗಿತ್ತು. ಆದರೆ, ಕೊಡಗಿನ ಮೀನಾ ಮತ್ತು ಹುಬ್ಬಳ್ಳಿಯ ಅಂಜಲಿಯ...
ನಾನು ಮುಸ್ಲಿಮರನ್ನು ಉಲ್ಲೇಖಿಸಿ ನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂಬ ಪದಗಳನ್ನು ಹೇಳಿಲ್ಲ. ನಾನು ಮುಸ್ಲಿಮರ ಬಗ್ಗೆ ಮಾತ್ರ ಮಾತನಾಡಿಲ್ಲ. ಪ್ರತಿ ಬಡ ಕುಟುಂಬಗಳ ಬಗ್ಗೆ ಮಾತನಾಡಿದ್ದೇನೆ ಎಂದು ಪ್ರಧಾನಿ ಮೋದಿ...
ಸಂಪತ್ತಿನ ಸಮಾನ ಹಂಚಿಕೆ ಎನ್ನುವುದು ಒಂದು ಉದಾತ್ತ ಚಿಂತನೆಯಾಗಿದೆ. ಇದು ನಮ್ಮ ಸಂವಿಧಾನದ ಆಶಯವೂ ಆಗಿದೆ. ಹಾಗೆ ನೋಡಿದರೆ, ಬಡವರ ಸಂಪತ್ತನ್ನು ಕಿತ್ತು ಶ್ರೀಮಂತರಿಗೆ ಕೊಟ್ಟವರು, ಬಡವರಿಗೆ ಬಹು ದೊಡ್ಡ ದ್ರೋಹ ಎಸಗಿದವರು...
ಮೋದಿಯವರು ಅಧಿಕಾರಲಾಲಸೆಯ ದುರಾಸೆಗೆ ಬಿದ್ದು ಸುಳ್ಳು ಹೇಳಿದರೆ, ಆ ಸುಳ್ಳಿನ ಹೇಳಿಕೆಗಳಿಗೆ ಪ್ರಚಾರ ಕೊಟ್ಟ ಪತ್ರಕರ್ತರು, ದೇಶದ ಜನರನ್ನು ದಾರಿ ತಪ್ಪಿಸಿದರು. ಹೀಗಾಗಿ ದೇಶ ಸುಳ್ಳು ಸೃಷ್ಟಿಸುವವರ ಸ್ವರ್ಗವಾಗಿದೆ. ದೇಶದ ಮಾನ ಅಂತಾರಾಷ್ಟ್ರೀಯ...