ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ದೇಶಾದ್ಯಂತ ಮುಸ್ಲಿಂ ವಿರೋಧಿ ದ್ವೇಷವನ್ನು ಮಾಧ್ಯಮಗಳು, ಸಂಘಪರಿವಾರ ವ್ಯಾಪಕವಾಗಿ ಹರಡುತ್ತಿವೆ. ಈ ನಡುವೆ, ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷಪೂರಿತ ಮತ್ತು ಆಕ್ಷೇಪಾರ್ಹ ಪೋಸ್ಟರ್ವೊಂದನ್ನು ಪಶ್ಚಿಮ ಬಂಗಾಳದ ಕಲ್ಯಾಣಿಯಲ್ಲಿರುವ ಬಿಧನ್...
ಕಾಂಗ್ರೆಸ್ ಸರ್ಕಾರದ ಸಚಿವರು ದೇವರು-ಧರ್ಮಾಧಿಕಾರಿಗಳ ಬುಡದಲ್ಲಿ ನಿಂತು, ಧರ್ಮ ರಕ್ಷಣೆಯ ಮಾತುಗಳನ್ನಾಡುತ್ತಿದ್ದಾರೆ. ಶೋಷಕರ ಪರ ನಿಂತು, ಶೋಷಿತರನ್ನು ತುಳಿಯುತ್ತಿದ್ದಾರೆ. ಪ್ರಜಾಪ್ರಭುತ್ವವನ್ನೇ ಅಣಕಿಸುತ್ತಿದ್ದಾರೆ. ವಿಧಾನಸೌಧಕ್ಕೇ ಜಾತಿ ಜನಿವಾರ ತೊಡಿಸುತ್ತಿದ್ದಾರೆ.
'ಧರ್ಮಾಚರಣೆಗೆ ಯಾರೂ ಅಡ್ಡಿಪಡಿಸುವ ಹಾಗಿಲ್ಲ. ಆಚರಣೆಗಳಿಗೆ...
ಆಳುವ ಸರ್ಕಾರ ಅಮಾನವೀಯಗೊಂಡಷ್ಟು ಮಾನವಂತರು ಬಡವರನ್ನು-ಮುಸ್ಲಿಮರನ್ನು ಆಪ್ತತೆಯಿಂದ ಅಪ್ಪಿಕೊಳ್ಳಬೇಕಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚಿಗೆ ಹರ್ಯಾಣದಲ್ಲಿ ಮಾತನಾಡುವಾಗ, 'ವಕ್ಫ್ ಕಾನೂನು ಪರಿಣಾಮಕಾರಿಯಾಗಿ ಮತ್ತು ಪ್ರಾಮಾಣಿಕವಾಗಿ ಜಾರಿಯಲ್ಲಿದ್ದಿದ್ದರೆ, ಮುಸ್ಲಿಂ ಯುವಕರು ಸೈಕಲ್ ಪಂಕ್ಚರ್ ಹಾಕುವ...
ಕೇಂದ್ರ ಸರ್ಕಾರವು ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆ-2025ರಲ್ಲಿ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು (ಹಿಂದು) ನೇಮಿಸುವುದ ಉದ್ದೇಶವೂ ಒಂದಾಗಿದೆ. ಈ ವಿಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಛಾಟಿ ಬೀಸಿರುವ ಸುಪ್ರೀಂ ಕೋರ್ಟ್, "ಹಿಂದು...
ಸರಕಾರ ವಕ್ಫ್(waqf) ಮೇಲೆ ಹಿಡಿತ ಸಾಧಿಸಿದ ಬೆನ್ನಲ್ಲೇ, ಮುಂದಿನ ಗುರಿ ಕ್ಯಾಥೋಲಿಕ್(Catholic Church) ಚರ್ಚ್ಗಳ ಆಸ್ತಿಗಳ ಮೇಲೆ ಎನ್ನುವುದನ್ನು 'ಆರ್ಗನೈಸರ್'(organiser) ಬಹಿರಂಗಪಡಿಸಿದೆ. ಮಾರ್ಟಿನ್ ನಿಮೋಲರ್ ಹೇಳಿದ ಫ್ಯಾಸಿಸಂ ಇಲ್ಲೂ ಜಾರಿಯಾಗಿದೆ. ಈಗ ಮುಸ್ಲಿಮರು,...