ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯು ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿಯ ಬಗ್ಗೆ ಪ್ರಸಾರ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ಹಿಂದೂಗಳ ಜನಸಂಖ್ಯೆ ತಿಳಿಸಲು ಭಾರತದ ಧ್ವಜ, ಮುಸ್ಲಿಮರ ಜನಸಂಖ್ಯೆಯನ್ನು ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿದ್ದ...
ಲೋಕಸಭಾ ಚುನಾವಣೆಯು ನಡೆಯುತ್ತಿರುವ ನಡುವೆಯೇ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯು ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿ ಬಿಡುಗಡೆಗೊಂಡಿದೆ. ಈ ವರದಿಯು ದೇಶದಲ್ಲಿ ಹಿಂದೂಗಳ ಜನ ಸಂಖ್ಯೆ ಇಳಿಕೆಯಾಗಿದೆ ಹಾಗೂ ಮುಸ್ಲಿಮರ ಜನ...