ಗ್ರಾಮೀಣ ಕೂಲಿಕಾರರ ಬರಿ ಹೊಟ್ಟೆಗಳ ಮುಂದಿನ ತಟ್ಟೆಗಳಿಗೆ ಮುಸ್ಲಿಮ್ ದ್ವೇಷವನ್ನು ಉಣಬಡಿಸಲಾಗುತ್ತಿದೆ. ಭಾರತಮಾತೆ, ದೇಶಭಕ್ತಿ, ಹಿಂದುತ್ವದ ಭಾಷಣಗಳನ್ನು ಬಿಗಿಯಲಾಗುತ್ತಿದೆ. ಹೊಟ್ಟೆ ಬಟ್ಟೆಗಾಗಿ ಹಗಲಿರುಳು ದುಡಿದ ನಂತರವೂ ತತ್ತರಕ್ಕೆ ಸಿಲುಕಿರುವ ಜನಕೋಟಿ ಭಾರತ ಮಾತೆಯ...
ಹಲವು ವರ್ಷಗಳಿಂದ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಮಾತನಾಡುವ ಬಿಜೆಪಿ, ಮುಸ್ಲಿಮರು ಹೆಚ್ಚು ಮಕ್ಕಳನ್ನು ಮಾಡುವುದಕ್ಕೆ ಬ್ರೇಕ್ ಹಾಕಲು ಎನ್ನುತ್ತಲೇ ಇದೆ. ಆದರೆ ವಾಸ್ತವದ ಸಂಗತಿ ಬೇರೆಯದೆ ಆಗಿದೆ. ಮುಸ್ಲಿಮರಲ್ಲಿ ಬಹುಪತ್ನಿತ್ವದ ತೀವ್ರತೆ...