ಮೈಸೂರು | ಮುಸ್ಲಿಂ ನಾಯಕರ ವಜಾ ಸಮುದಾಯಕ್ಕೆ ಅಪಮಾನ: ಧರ್ಮಗುರುಗಳು

2023ರ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಅಧಿಕಾರಕ್ಕೆ ಬರುವಲ್ಲಿ ಪ್ರಧಾನ ಪಾತ್ರ ವಹಿಸಿದೆ. ಇದೀಗ ಉಪ ಚುನಾವಣೆ ನೆಪವೊಡ್ಡಿ ಮುಸ್ಲಿಂ ನಾಯಕರನ್ನು ಪಕ್ಷದಿಂದ ವಜಾ ಮಾಡುವ ಕ್ರಮ ಕೈಗೊಳ್ಳುತ್ತಿರುವುದು...

ಮೈಸೂರು | ಮದ್ದೂರಿನಲ್ಲಿ ಮುಸ್ಲಿಮರ ನಿಂದಿಸಿದ ಜ್ಯೋತಿ ವಿರುದ್ಧ ಐಜಿಪಿಗೆ ದೂರು

ಮಂಡ್ಯ ಜಿಲ್ಲೆ, ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟದ ಬಳಿಕ ಬಿಜೆಪಿ ಮತ್ತು ಸಂಘ ಪರಿವಾರದವರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ್ದ ಜ್ಯೋತಿ ಎಂಬ ಮಹಿಳೆ ವಿರುದ್ಧ...

10 ನಿಮಿಷದ ಆಝಾನ್‌ನಿಂದ ಶಬ್ದ ಮಾಲಿನ್ಯ ಎನ್ನುವುದಾದರೆ ಡಿಜೆ ಕತೆ ಏನು?: ಗುಜರಾತ್ ಹೈಕೋರ್ಟ್

'ಹತ್ತು ನಿಮಿಷದ ಆಝಾನ್‌ನಿಂದ ಶಬ್ದ ಮಾಲಿನ್ಯ ಎನ್ನುವುದಾದರೆ ನಿಮ್ಮ ಡಿಜೆ, ಭಜನೆಗಳ ಕತೆ ಏನು?' ಹೀಗಂತ ಪ್ರಶ್ನಿಸಿದ್ದು ಗುಜರಾತ್ ಹೈಕೋರ್ಟ್. "ಮುಸ್ಲಿಮರು ದಿನಕ್ಕೆ ಐದು ಬಾರಿ ಪ್ರಾರ್ಥನೆ ಮಾಡುವ ಉದ್ದೇಶದಿಂದ ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಿ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಮುಸ್ಲಿಮ್ ಸಮುದಾಯ