ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಇರುವ ಮೂಡಾ ಪ್ರಕರಣದಲ್ಲಿ ರಾಜ್ಯಪಾಲರು ಹೇಗೆಲ್ಲ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂಬ ಕುರಿತು ಮೈಸೂರಿನ ಕಾನೂನು ತಜ್ಞ ವೇಣುಗೋಪಾಲ್ ಈದಿನ.ಕಾಮ್ ಜೊತೆ ಮಾತನಾಡಿದ್ದಾರೆ. ಅದರ ಪೂರ್ಣಪಾಠ ಇಲ್ಲಿದೆ.
ಜುಲೈ 1ರಿಂದ...
ರಾಜ್ಯಪಾಲರು ಅನುಮತಿ ನೀಡಿಕೆಯಲ್ಲಿ ನೇರವಾಗಿ ಪಕ್ಷಪಾತಿ ಧೋರಣೆ ಅನುಸರಿಸಿದ್ದಾರೆ. ಈ ಮಾತಿಗೆ 2023ರಷ್ಟು ಇತ್ತೀಚಿನ ಪ್ರಕರಣವೇ ಸ್ಪಷ್ಟ ನಿದರ್ಶನ. 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಎಚ್.ಡಿ.ಕುಮಾರಸ್ವಾಮಿ ಅವರು ಅಕ್ರಮ ಗಣಿಗಾರಿಕೆಗೆ ಅನುವು ಮಾಡಿದ್ದ ಆರೋಪದ ಮೇರೆಗೆ...