ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು ಹೋಬಳಿಯ ಜಾವಳಿ ಗ್ರಾಮದ ಪಾಂಡಿಮನೆ ಪ್ರದೇಶದಲ್ಲಿ ಭಾನುವಾರ ನಡೆದಿದೆ.
ಕಾಡುಕೋಣ ದಾಳಿಯಿಂದ ಗಂಭೀರ ಗೊಂಡ ವ್ಯಕ್ತಿ ರಾಜು (60), ತಮ್ಮ ಮನೆಯ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಬಾಕಿ ಉಳಿಸಿಕೊಂಡಿರುವ ಸಾವಿರಾರು ಪೋಡಿ ಪ್ರಕರಣವನ್ನು ಕೂಡಲೇ ಇತ್ಯರ್ಥಪಡಿಸಬೇಕೆಂದು ತಾಲೂಕು ಕಚೇರಿ ಬಳಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ.
ನೇಗಿಲು ನೊಗ ಹೊತ್ತು, ಟಮಟೆ ಬಾರಿಸುವ ಮೂಲಕ ಪ್ರವಾಸಿ ಮಂದಿರದಿಂದ ತಾಲೂಕು...
ಮೂಡಿಗೆರೆ ತಾಲೂಕು ಕೊಟ್ಟಿಗೆಹಾರ ವ್ಯಾಪ್ತಿಯ ಹೆಬ್ಬರಿಗೆ ರಾಷ್ಟ್ರೀಯ ಹೆದ್ದಾರಿ ಬಳಿ ಗೂಡ್ಸ್ ಆಟೋ ಮತ್ತು ಕಾರು ನಡುವೆ ಡಿಕ್ಕಿಯಾಗಿರುವ ಘಟನೆ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿ ಗೂಡ್ಸ್ ಆಟೋ ಚಾಲಕ ಅಬ್ದುಲ್ ರೆಹಮಾನ್ (62)...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಹೊರಟ್ಟಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಮಂಗಳವಾರ ಸರಣಿ ಅಪಘಾತ ಸಂಭವಿಸಿದೆ.
ಹೆದ್ದಾರಿಯಲ್ಲಿ ವಾಹನ ಸಂಚರಿಸುವಾಗ ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಹಿಂದೆ ಬರುತ್ತಿದ್ದ ಬೈಕ್,...
ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್ ಕಳ್ಳತನ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ-ಬಣಕಲ್ ರಸ್ತೆ ನಡುವೆ ನಡೆದಿದೆ.
ಮಂಗಳೂರಿನಿಂದ ಕಡೂರು ಶೋ ರೂಂಗೆ ಹೊಸ ಟಾಟಾ ಯೋಧ ವಾಹನವನ್ನು...