ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನಿಡುವಾಳೆ ಬಳಿ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರ ಜೀವ ಉಳಿಸಲು ಶಾಸಕಿ ನಯನಾ ಮೋಟಮ್ಮ ಸಮಯಪ್ರಜ್ಞೆ ಮೆರೆದು ಮಾನವೀಯತೆ ತೋರಿದ್ದಾರೆ.
ನಿಯಂತ್ರಣ ತಪ್ಪಿದ ಕಾರೊಂದು...
ಕೆಸ ಸೊಪ್ಪಿಗಾಗಿ ಕಾಲು ಜಾರಿ ಹೇಮಾವತಿ ನದಿಗೆ ಬಿದ್ದ ಪರಿಣಾಮ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಡಿದಾಳು ಗ್ರಾಮದಲ್ಲಿ ನಡೆದಿದೆ.
ಕಡಿದಾಳು ಗ್ರಾಮದ ನಿವಾಸಿ ಸುಬ್ಬಮ್ಮ (70) ಮೃತರು. ಶುಕ್ರವಾರ...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ವ್ಯಾಪ್ತಿಯಲ್ಲಿ ವರುಣ ಧಾರಾಕಾರವಾಗಿ ಅಬ್ಬರಿಸಿದ್ದು ಮಳೆಯ ಜೊತೆಗೆ ಗುಡುಗು, ಸಿಡಿಲಿನ ಆರ್ಭಟ ಹೆಚ್ಚಾಗಿದ್ದರಿಂದ ಮರಕ್ಕೆ ಬೆಂಕಿ ಸಿಡಿದಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮೇ 2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರ...
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ವ್ಯಾಪ್ತಿಯ ಬಣಕಲ್ ಸಮೀಪ ಮಲ್ಲನಾಡ್ ಕೆಫೆ ಬಳಿ ಸಂಭವಿಸಿದೆ.
ಮಂಗಳೂರಿನಿಂದ ಮೂಡಿಗೆರೆ...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾಗುತ್ತಾ ಬಂದರೂ ಸ್ಥಳೀಯ ಮೂಡಿಗೆರೆ ವಿದಾನಸಭಾ ಕ್ಷೇತ್ರದ ಅಭಿವೃದ್ಧಿ ಮಾತ್ರ ನಿಂತ ನೀರಿನಂತಾಗಿದೆ. ಶಾಸಕರು ಕೇವಲ ಮಾತಿನಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೂ ತಮಗೂ...