ರಾಯಚೂರು | ಗಣೇಶ ಮೂರ್ತಿಗೆ ವಿದ್ಯುತ್ ತಂತಿ ಸಿಲುಕಿ ಯುವಕ ಸಾವು

ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಲಾರಿಯಲ್ಲಿ ವಿಗ್ರಹವನ್ನು ಸಾಗಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಸಿಲುಕಿ, ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಅತ್ತನೂರು ಗ್ರಾಮದಲ್ಲಿ ಬೆಳಗಿನ ಜಾವ ನಡೆದಿದೆ. ಮೃತಪಟ್ಟ ಯುವಕ ಪ್ರೇಮ್ ಕುಮಾರ್ ಎನ್ನಲಾಗಿದೆ....

ರಾಯಚೂರು | ಬಿಚ್ಚಾಲಿಯಲ್ಲಿ ಚರ್ಚ್–ಆಂಜನೇಯ ಮೂರ್ತಿ ವಿವಾದ: ಆ.18ರವರೆಗೆ ನಿಷೇಧಾಜ್ಞೆ

ರಾಯಚೂರು ತಾಲೂಕಿನ ಗಿಲ್ಲೇಸೂಗೂರು ಹೋಬಳಿಯ ಬಿಚ್ಚಾಲಿ ಗ್ರಾಮ ಹಾಗೂ ಬಿಚ್ಚಾಲಿ ಕ್ಯಾಂಪ್‌ನ ಪುನರ್ವಸತಿ ಪ್ರದೇಶದಲ್ಲಿ ಚರ್ಚ್ ಹಾಗೂ ಆಂಜನೇಯ ಮೂರ್ತಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಉಂಟಾಗಿರುವ ಜಾಗದ ವಿವಾದದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ...

ಕಲಬುರಗಿ | ಅಂಬಿಗರ ಚೌಡಯ್ಯ ಮೂರ್ತಿ ಹಾನಿ ಮಾಡಿದವರನ್ನು ಬಂಧಿಸುವಂತೆ ಪ್ರತಿಭಟನೆ

ಶಾಹಾಬದ್ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿಯನ್ನು ದುಷ್ಕರ್ಮಿಗಳು ಹಾನಿ ಮಾಡಿರುವುದನ್ನು ಖಂಡಿಸಿ ಗಂಗಾನಗರದ ಜಗತ್‌ ವೃತ್ತದಲ್ಲಿ ಶ್ರೀ ಅಂಬಿಗರ ಚೌಡಯ್ಯ ಗೆಳೆಯರ ಬಳಗ ಗಂಗಾನಗರ ಕಲಬುರಗಿ ವತಿಯಿಂದ ಪ್ರತಿಭಟನೆ...

ಜನಪ್ರಿಯ

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

ಜಂತರ್ ಮಂತರ್ ಪ್ರತಿಭಟನೆಗೆ ನಕಾರ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಪೊಲೀಸ್

ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ...

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

Tag: ಮೂರ್ತಿ