ಗದಗ ಜಿಲ್ಲೆಯ ಗಜೇಂದ್ರಗಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.5ಕ್ಕೆ ರೋಣ ಬಿಇಒ ಆರ್.ಎನ್ ಹುರಳಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಾಲೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಶಾಲೆಯ ಆವರಣವು...
ರಾಯಚೂರು ಜಿಲ್ಲೆಯ ದೇವತಗಲ್ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ. ಗ್ರಾಮದಲ್ಲಿ ಸಮರ್ಪಕವಾದ ರಸ್ತೆಗಳಿಲ್ಲ, ಚರಂಡಿ ವ್ಯವಸ್ಥೆ ಇಲ್ಲದೇ ಗ್ರಾಮದಲ್ಲಿ ಸ್ವಚ್ಛತೆಯ ಕೊರತೆ ಇದೆ.
ಈ ಗ್ರಾಮದಲ್ಲಿ 1500 ಜನಸಂಖ್ಯೆ ಇದೆ. ಎರಡು ಕೊಳವೆಬಾವಿಗಳಿಂದ...
ಚಾಮರಾಜನಗರದ ಕಾಡಂಚಿನ ಹಾಡಿ ಜನರು ಮೂಲಭೂತ ಸೌಕರ್ಯಗಳಿಂದ ಚಂಚಿತರಾಗಿದ್ದು, ಪ್ರತೀ ದಿನ ಪರದಾಡುವಂತಾಗಿದೆ. ಆಧಾರ್, ರೇಷನ್ ಕಾರ್ಡ್, ಒಟರ್ ಐಡಿ ಇಲ್ಲದೆ ಮೂಲ ಸೌಕರ್ಯಗಳು ಸಿಗದೆ ವಂಚಿತರಾಗಿದ್ದಾರೆ. ದಾಖಲೆಗಳನ್ನು ಒದಗಿಸಿಕೊಡುವಂತೆ ಸರ್ಕಾರಕ್ಕೆ ಇಲ್ಲಿನ...
ದಾವಣಗೆರೆಯ ಹೆಗಡೆ ನಗರದ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಮತ್ತು ನಗರದ ನಿವೇಶನ ರಹಿತರ ಸರ್ವೆ ಮಾಡಿ ಆಶ್ರಯ ಮನೆ ನಿರ್ಮಾಣ ಮಾಡಲು ಒತ್ತಾಯಿಸಿ ಕರ್ನಾಟಕ ಜನಶಕ್ತಿ ಜಿಲ್ಲಾ ಘಟಕ ದಾವಣಗೆರೆ ಉಪವಿಭಾಗಾಧಿಕಾರಿಗಳಿಗೆ...
ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ ಚಾಮರಾಜನಗರ, ಹಾಸನ, ಬೀದರ್, ಕೊಪ್ಪಳ, ಹಾವೇರಿ, ಕೊಡಗು ಮತ್ತು ಬಾಗಲಕೋಟೆ ವಿವಿಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು...