ಕಲಬುರಗಿ | ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಸ್ಥಳದಲ್ಲೇ ಮೂವರ ಸಾವು

ಮದುವೆ ಆಮಂತ್ರಣ ಪತ್ರ ನೀಡಲು ತೆರಳುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ಸೇಡಂ ತಾಲೂಕಿನ ಮಳಖೇಡ ಬಳಿ...

ಕಲಬುರಗಿ | ಲಾರಿ, ಟಿಟಿ ಹಾಗೂ ಬೈಕ್‌ ನಡುವೆ ಅಪಘಾತ : ಮೂವರ ಸಾವು

ಕಲಬುರಗಿ-ಸೋಲಾಪುರ ರಾಷ್ಟ್ರೀಯ ಹೆದ್ದಾರಿ -151ರ ಗೊಬ್ಬೂರ್(ಬಿ) ಗ್ರಾಮದ ಸಮೀಪ ಬುಧವಾರ ಸಂಜೆ ಟಿಟಿ, ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ನಡೆದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಕಲಬುರಗಿ ನಿವಾಸಿಗಳಾದ ಅನೂಪ್ , ವಿನಿತಾ...

ಚಿಕ್ಕಬಳ್ಳಾಪುರ | ಅಪಘಾತ; ಆವಲಗುರ್ಕಿಯ ಮೂವರು ವಿದ್ಯಾರ್ಥಿಗಳು ಸಾವು

ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್‌ಗೆ ವೇಗವಾಗಿ ಬಂದ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಸಂಜೆ 6.45ರ ಸುಮಾರಿಗೆ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದ...

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಬಳಿ ಏಪ್ರಿಲ್ 25ರಂದು ನಡೆದಿದೆ ಎನ್ನಲಾಗಿದೆ. ಶಶಿಕುಮಾರ್ (23), ಲೋಕಿ (23) ಮೃತಪಟ್ಟವರು. ಮತ್ತೊಬ್ಬನ ಗುರಿತು ಪತ್ತೆಯಾಗಿಲ್ಲ. ಇನ್ನು ಮೃತಪಟ್ಟವರು...

ಚಾಮರಾಜನಗರ | ತಾಯಿ ರಕ್ಷಿಸಲು ಹೋದ ಮಕ್ಕಳು ಸೇರಿ ಮೂವರು ನೀರುಪಾಲು

ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ತಾಯಿಯನ್ನು ರಕ್ಷಿಸಲು ಹೋದ ಮಕ್ಕಳು ಸೇರಿದಂತೆ ಒಂದೇ ಮನೆಯ ಮೂವರು ನೀರು ಪಾಲಾಗಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋಪಿನಾಥಂ...

ಜನಪ್ರಿಯ

ಉಡುಪಿ | ಕೋಡಿ ಗ್ರಾಮದಲ್ಲಿ ಅನಧಿಕೃತ ಹೋಂ ಸ್ಟೇ ವಿರುದ್ಧ ಗ್ರಾಮಸ್ಥರ ಧರಣಿ

ಬ್ರಹ್ಮಾವರ ತಾಲೂಕಿನ ಸಾಸ್ತಾನ ಸಮೀಪದ ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ...

ಉಡುಪಿ | ಸಹಕಾರಿ ಸಂಘಗಳ ಬೆಳವಣಿಗೆಯಿಂದ ಸ್ಥಳೀಯ ಜನರಿಗೆ ಹೆಚ್ಚಿನ ಅನುಕೂಲ : ಶಾಸಕ ಕಿರಣ್ ಕುಮಾರ್ ಕೊಡ್ಗಿ

ಸಹಕಾರಿ ಸಂಘಗಳು ಸ್ಥಳೀಯ ಜನರಿಗೆ ಸುಲಭವಾಗಿ ಸಾಲ ಸೌಲಭ್ಯ ಹಾಗೂ ಉತ್ತಮ...

ಬೀದರ್‌ | ʼಬಸವ ಮಂಟಪ’ ಕೃತಿಗೆ ಮುಟ್ಟುಗೋಲು : ಸ್ವಾಗತಾರ್ಹ ನಿರ್ಧಾರ

ಲೇಖಕ ರವಿ ಹಂಜ್ ರಚಿಸಿರುವ ‘ಬಸವ ಮಂಟಪ’ ಕೃತಿಗೆ ಮುಟ್ಟುಗೋಲು ಹಾಕಿಕೊಳ್ಳಲು...

ಬೀದರ್‌ | ʼಬಸವ ಮಂಟಪʼ ಕೃತಿ ಮುಟ್ಟುಗೋಲು ನಿರ್ಧಾರ: ಸಂಭ್ರಮಾಚರಣೆ

ಬಸವಣ್ಣನವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿರುವ ಲೇಖಕ ರವಿ ಹಂಜ್ ವಿರುದ್ಧ...

Tag: ಮೂವರ ಸಾವು