ಕನ್ನಡ ಚಿತ್ರರಂಗದ ನಟ ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಹಿನ್ನೆಲೆ ಹುಟ್ಟಹಬ್ಬದ ಶುಭಾಶಯ ಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ...
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಮೂರು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಮೂವರು ಸಾವಿಗೀಡಾಗಿರುವ ಘಟನೆ ನಡೆದಿದೆ.
ಮಹೀಂದ್ರಾ ಪಿಕಪ್ ವಾಹನ ಹಿಂಬದಿ ಲಾಕ್ ತುಂಡಾಗಿದ್ದು, ವ್ಯಕ್ತಿ ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿಯನ್ನು ರಾಮಾಂಜನೇಯ...
ಲಾರಿ ಹಾಗೂ ಎರ್ಟಿಗಾ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಅಗ್ರಹಾರ ಗ್ರಾಮ ಪಂಚಾಯಿತಿಯ ತುಮಕೂರು-ಕೊರಟಗೆರೆ ರಸ್ತೆಯಲ್ಲಿ ನಡೆದಿದೆ.
ಆಂಧ್ರದಿಂದ ತುಮಕೂರು ಕಡೆಗೆ ಬರುತ್ತಿದ್ದ ಲಾರಿ...
ಕಲಬುರಗಿ, ಚಿಕ್ಕಮಗಳೂರು, ಬೆಂಗಳೂರು, ರಾಯಚೂರು, ಮೈಸೂರು, ಮಂಡ್ಯ ಹಾಗೂ ದಾವಣಗೆರೆ ಜಿಲ್ಲೆ ಸೇರಿದಂತೆ ಹಲವೆಡೆ ಭಾನುವಾರ ಹಾಗೂ ಸೋಮವಾರ ಭಾರೀ ಮಳೆಯಾಗಿದೆ. ಬಾಲಕ ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ. ಹಲವೆಡೆ ಬಹುತೇಕ ಪ್ರಮಾಣದ ಬೆಳೆ ಹಾನಿಯಾಗಿದೆ....