ಮೈಸೂರು | ಮೃಗಾಲಯ, ಕಾರಂಜಿ ಕೆರೆ ನಿಶ್ಯಬ್ಧ ವಲಯ: ನಗರ ಪೊಲೀಸ್ ಆಯುಕ್ತ

ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆಯ ಸುತ್ತಮುತ್ತಲಿನ ರಸ್ತೆಗಳನ್ನು ನಿಶ್ಯಬ್ದ ವಲಯಗಳೆಂದು ಘೋಷಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.ನಗರದ ಚಾಮರಾಜೇಂದ್ರ ಮೃಗಾಲಯವು ವನ್ಯ ಪ್ರಾಣಿಗಳ, ಪಕ್ಷಿ ಸಂಕುಲಗಳ...

ಮಕ್ಕಳ ದಿನಾಚರಣೆ | ಮೈಸೂರು ಮೃಗಾಲಯಕ್ಕೆ ಮಕ್ಕಳಿಗೆ ಉಚಿತ ಪ್ರವೇಶ

ನವೆಂಬರ್ 14 (ಇಂದು) ನೆಹರು ಜನ್ಮದಿನದ ಅಂಗವಾಗಿ ದೇಶಾದ್ಯಂತ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ಸೌಲಭ್ಯ ನೀಡಲಾಗಿದೆ.ಮಕ್ಕಳ ದಿನಾಚರಣೆಯನ್ನು ವಿಶೇಷವಾಗಿ...

ಮೈಸೂರು | ಮೃಗಾಲಯದ ನವಜಾತ ಸಿಂಹದ ಮರಿಗಳಿಗೆ ಅರಣ್ಯ ಸಚಿವರಿಂದ ನಾಮಕರಣ

ಮೈಸೂರು ಮೃಗಾಲಯದಲ್ಲಿ ಜನಿಸಿದ ಮೂರು ಸಿಂಹದ ಮರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ನಾಮಕರಣ ಮಾಡಲಿದ್ದಾರೆ. ಮೈಸೂರು ಮೃಗಾಲಯದಲ್ಲಿ ಪ್ರಸ್ತುತ ಐದು ವಯಸ್ಕ ಸಿಂಹಗಳಿವೆ. ಇದರಲ್ಲಿ ಎರಡು ಹೆಣ್ಣು, ಮೂರು ಗಂಡು ಸಿಂಹದ...

ಬೆಳಗಾವಿ | ಮೃಗಾಲಯದ ಹುಲಿಗೆ ಅಮೇರಿಕಾದ ಖಾಯಿಲೆ; ಚಿಕಿತ್ಸೆ ನೀಡಿದ ಮೈಸೂರು ವೈದ್ಯ

1976ರಲ್ಲಿ ಅಮೇರಿಕಾದಲ್ಲಿ ಈ ವನ್ಯಮೃಗಗಳ ರೋಗ ಪತ್ತೆ ಮಾಡಲಾಗಿತ್ತುವನ್ಯವೈದ್ಯರ ತೀವ್ರ ಪ್ರಯತ್ನದಿಂದ ಶೌರ್ಯ(ಹುಲಿ) ಚೇತರಿಸಿಕೊಳ್ಳುತ್ತಿದ್ದಾನೆಅಮೆರಿಕಾದಲ್ಲಿ ಐದು ದಶಕದ ಹಿಂದೆ ಕಾಣಿಸಿಕೊಂಡಿದ್ದ ಕಾಯಿಲೆ. ಬೆಳಗಾವಿ ಹೊರ ವಲಯದ ಭೂತರಾಮನಹಟ್ಟಿ ಮೃಗಾಲಯದ ಹುಲಿಯಲ್ಲಿ ಪತ್ತೆಯಾಗಿತ್ತು. ಹಲವು...

ಗದಗ | ಸಿಬ್ಬಂದಿ ಕೊರತೆ: ಮೃಗಾಲಯ ನಿರ್ವಹಣೆಗೆ ಸ್ವಯಂಸೇವಕರ ನೆರವಿಗೆ ಅಧಿಕಾರಿಗಳ ಮನವಿ

20 ಮೃಗಾಲಯ ಪಾಲಕರು ಕಾರ್ಯನಿರ್ವಹಿಸುತ್ತಿದ್ದಾರೆ30 ಸ್ವಯಂಸೇವಕರನ್ನು ಹುಡುಕುತ್ತಿರುವ ಅಧಿಕಾರಿಗಳುಗದಗ ಜಿಲ್ಲೆಯಲ್ಲಿರುವ ಬಿಂಕದಕಟ್ಟಿ ಮೃಗಾಲಯದಲ್ಲಿ ಸಿಬ್ಬಂದಿಗಳ ಕೊರತೆ ಉಂಟಾಗಿದೆ. ಸಿಬ್ಬಂದಿಗಳನ್ನು ನೇಮಿಸಿಕೊಳ್ಳಲು ತಡವಾಗುತ್ತಿರುವ ಹಿನ್ನೆಲೆ, ಮೃಗಾಲಯದ ಕೆಲಸಗಳಲ್ಲಿ ಸ್ವಯಂಸೇವಕರು ತೊಡಗಿಸಿಕೊಳ್ಳಬಹುದು. ಶೀಘ್ರದಲ್ಲಿಯೇ ಸ್ವಯಂಸೇವಕರನ್ನು...

ಜನಪ್ರಿಯ

1700 ಕೋಟಿ ರೂ. ಪಾವತಿಸಿ ಎಂದು ಐಟಿ ಇಲಾಖೆಯಿಂದ ಕಾಂಗ್ರೆಸ್‌ಗೆ ಡಿಮ್ಯಾಂಡ್ ನೋಟಿಸ್

ಲೋಕಸಭಾ ಚುನಾವಣೇ ಕೆಲವೇ ದಿನಗಳು ಇರುವ ಮುನ್ನವೇ ಆದಾಯ ತೆರಿಗೆ ಇಲಾಖೆಯು...

ಮಂಡ್ಯ | ಕಾರ್ಖಾನೆಯ ಹಾರುವ ಬೂದಿ ನಿಯಂತ್ರಣಕ್ಕೆ ರೈತರ ಆಗ್ರಹ

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆಯ...

ವಿಜಯಪುರ | ಲೋಕಸಭೆ ಚುನಾವಣೆ ಕಾಂಗ್ರೆಸ್ ಪರ ಹೆಜ್ಜೆ ಗುರುತಾಗಲಿದೆ: ಸಚಿವ ಎಂ.ಬಿ ಪಾಟೀಲ್

ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯ ಮತ್ತು ದೇಶದೆಲ್ಲೆಡೆ ಭರ್ಜರಿ ಯಶಸ್ಸು...

Tag: ಮೃಗಾಲಯ