ಬೆಳಗಾವಿ | ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಶವ ಪತ್ತೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಮದಭಾವಿ ರಸ್ತೆ ಹೊಂದಿಕೊಂಡಿರುವ ಚೌಹಾಣ್ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಶವ ಪತ್ತೆಯಾಗಿದೆ. ನಾನಾ ಸಾಹೇಬ್ ಬಾಬು ಚೌವ್ಹಾಣ್ (58) ಜಯಶ್ರೀ ನಾನಾ ಸಾಹೇಬ್ ಚೌವ್ಹಾಣ್ (50) ಮೃತ...

ಬೆಳಗಾವಿ | ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ ಶವವಾಗಿ ಪತ್ತೆ

ದೇವಸ್ಥಾನಕ್ಕೆಂದು ಸೈಕಲ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಬಿದ್ದು ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಳಿ ನಡೆದಿದೆ. ಅಥಣಿ ಪಟ್ಟಣದ ನಿವಾಸಿ ಗುರುರಾಜ್ ಈರಪ್ಪ ಯಾದವಾಡ (72) ಮೃತರು. ಗುರುರಾಜ್ ಎಂದಿನಂತೆ ಸೈಕಲ್‌ನಲ್ಲಿ...

ಅಮೆರಿಕ | ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಪತ್ತೆ

ಸಿಂಗಾಪುರಕ್ಕೆ ಸೇರಿದ ಸರಕು ಸಾಗಣೆ ಮಾಡುತ್ತಿದ್ದ ಹಡಗು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕದ ಬಾಲ್ಟಿಮೋರ್‌ನಲ್ಲಿರುವ 2.6 ಕಿಮೀ ಉದ್ದದ ಪ್ರಮುಖ ಸೇತುವೆಯೊಂದು ಮಂಗಳವಾರ ಕುಸಿದುಬಿದ್ದಿದ್ದು ರಕ್ಷಣಾ ಕಾರ್ಯಾಚರಣೆ ವೇಳೆ ಎರಡು ಮೃತದೇಹ ಪತ್ತೆಯಾಗಿದೆ. ಮೃತ...

ಬೆಂಗಳೂರು | ನಿರ್ಮಾಣ ಹಂತದ ಕಟ್ಟಡದಲ್ಲಿ ಯುವತಿಯ ಮೃತದೇಹ ಪತ್ತೆ

ನಿರ್ಮಾಣ ಹಂತದ ಕಟ್ಟಡದಲ್ಲಿ ಅನುಮಾನಸ್ಪದವಾಗಿ ಯುವತಿಯ ಮೃತದೇಹ ಪತ್ತೆಯಾಗಿದ್ದು, ಸಂಪಗಿರಾಮ ಠಾಣೆಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಯುವತಿ ಬಗ್ಗೆ ಇನ್ನು ಮಾಹಿತಿ ತಿಳಿದುಬಂದಿಲ್ಲ. ಬೆಂಗಳೂರಿನ ಡಬಲ್ ರೋಡ್ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಶವ...

ಚಿತ್ರದುರ್ಗ | ನಾಪತ್ತೆಯಾಗಿದ್ದ ಗ್ರಾಮ ಲೆಕ್ಕಾಧಿಕಾರಿ ಮೃತದೇಹ ಪತ್ತೆ

ನಾಪತ್ತೆಯಾಗಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ದುರ್ಗಾವರ ಗ್ರಾಮದಲ್ಲಿ ಮೃತದೇಹ ಪತ್ತೆಯಾಗಿದ್ದು, ಕೆಳಗೋಟೆ ಬಡಾವಣೆಯ ನಿವಾಸಿ, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ (45)...

ಜನಪ್ರಿಯ

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿ ಮೃತಪಟ್ಟ ಘಟನೆ...

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ...

Tag: ಮೃತದೇಹ