ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದರು.
"ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ...
ಪಂಚಮಸಾಲಿ ಸಮುದಾಯಕ್ಕೆ '2ಎ' ಮೀಸಲಾತಿ ನೀಡುವ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಾವ ಪ್ರಗತಿಯೂ ಕಂಡಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ಭೇಟಿಗಾಗಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮುದಾಯದ ಎಲ್ಲ...