ಜಮೀನಿನಲ್ಲಿ ಮುಸುಕಿನ ಜೋಳಕ್ಕೆ ಗೊಬ್ಬರ ಹಾಕುತ್ತಿರುವ ಸಮಯ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗಿಲಿಕೇನಹಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ತನುಜಾ ಎನ್ನುವವರು ದಾಳಿಗೊಳಗಾದ ಮಹಿಳೆಯಾಗಿದ್ದು,...
ಯೂರಿಯ ರಸಗೊಬ್ಬರದ ಅಭಾವದಿಂದ ಕಂಗೆಟ್ಟಿರುವ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರೈತರಿಗೆವಿವಿಧ ಭಾಗಗಳಲ್ಲಿ ಇಂದು ಕೃಷಿ ಅಧಿಕಾರಿಗಳು, ರೈತ ಸಂಘ ಮತ್ತು ಪೊಲೀಸರ ಬಂದೋಬಸ್ತ್ ನಲ್ಲಿ ಯೂರಿಯಾ ಗೊಬ್ಬರ ವಿತರಣೆ ಮಾಡಲಾಯಿತು. ಆದರೂ...
ಕಳಪೆ ಬೀಜ ಮತ್ತು ರಸಗೊಬ್ಬರದ ಅಭಾವ, ಕಾಳಸಂತೆಯ ಸಮಸ್ಯೆಗಳು ರೈತರನ್ನು ಕಾಡುತ್ತಿರುವ ಬೆನ್ನಲ್ಲೇ ನಕಲಿ ರಸಗೊಬ್ಬರ ಹಾವಳಿಯ ದೂರು ಕೇಳಿ ಬಂದಿದೆ. ಉತ್ತಮ ಹವಾಮಾನದ ಬೆಳೆ ಬಿತ್ತನೆ ಕಾಲದಲ್ಲಿ ಅನ್ನದಾತ ರೈತನ ಆರ್ಥಿಕತೆಗೆ ಕೊಳ್ಳಿ...
ರೈತರ ಬೆಳೆಗಳ ಬೆಳವಣಿಗೆಗೆ ಸಮಯವಾಗಿರುವ ಕಾರಣ ರೈತರಿಗೆ ಯೂರಿಯಾ ರಸಗೊಬ್ಬರ ಅಭಾವ ಉಂಟಾಗಿದೆ. ಅಗತ್ಯವಾದ ರಸಗೊಬ್ಬರ ಸಮರ್ಪಕ ಪೂರೈಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ(ವಾಸುದೇವ ಮೇಟಿ)ಬಣದಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ...
ಜಿಲ್ಲೆಯ ರೈತರು 70 ರಿಂದ 75 ಸಾವಿರ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಆದರೆ ಈ ಬಾರಿ ಬಿತ್ತನೆ ಮಾಡಿದ 25 ದಿನಗಳ ನಂತರ ಬಿಳಿಸುಳಿ ರೋಗ ಕಾಣಿಸಿಕೊಂಡಿದೆ. ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ...