ನಮ್ಮ ಮೆಟ್ರೋ | ತಾಂತ್ರಿಕ ದೋಷದಿಂದ ನೇರಳೆ ಮಾರ್ಗದ ಮೆಟ್ರೋ ಸಂಚಾರ ವ್ಯತ್ಯಯ: ನಿಲ್ದಾಣಗಳಲ್ಲಿ ಜನಸಂದಣಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೇಳತೀರವಾಗಿದೆ. ಬೆಳಗ್ಗೆ ಹಾಗೂ ಸಾಯಂಕಾಲದ ಪೀಕ್‌ ಅವರ್‌ನಲ್ಲಿ ಉಂಟಾಗುವ ಟ್ರಾಫಿಕ್‌ಗೆ ಜನ ಕಂಗಾಲಾಗಿದ್ದಾರೆ. ನಮ್ಮ ಮೆಟ್ರೋದಲ್ಲಿ ನಿತ್ಯ ಲಕ್ಷಾಂತರ ಜನ ಸಂಚರಿಸುತ್ತಿರುವುದರಿಂದ ಟ್ರಾಫಿಕ್‌ ಸಮಸ್ಯೆ ಕೊಂಚ...

ಬೆಂಗಳೂರು | ಮಂಗಳವಾರ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ; ಪ್ರಯಾಣಿಕರ ಪರದಾಟ

ಬಿಎಂಆರ್‌ಸಿಎಲ್‌ನ ತಾಂತ್ರಿಕ ದೋಷಕ್ಕೆ ಜನರಿಂದ ದುಡ್ಡು ವಸೂಲಿ ತಾಂತ್ರಿಕ ಸಮಸ್ಯೆಗಳಿಂದಾಗಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ವಿಳಂಬ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ ಮೆಟ್ರೋ ಸಂಚಾರ ವ್ಯತ್ಯಯವಾಗಿದ್ದು, ನಿಲ್ದಾಣದಲ್ಲಿ ಜನಸಾಗರವೇ ತುಂಬಿದೆ. ಶಾಲೆ-ಕಾಲೇಜು,...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಮೆಟ್ರೋ ಸಂಚಾರ